Advertisement

Month: January 2025

ಸೂರ್ಯಕಾಂತಿಯ ಕವಿತೆಗಳು…: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಬ್ರುಂಡ್‌ಜಾಯಿಟೆ ಅವರ ಕಾವ್ಯದ ಪ್ರಮುಖ ಹಾಗೂ ಆಕರ್ಷಕ ಗುಣವೆಂದರೆ ಅವರು ಚಿತ್ರಿಸುವ ಪ್ರಪಂಚದ ಪ್ರಾಮಾಣಿಕತೆ ಮತ್ತು ಗೀತಾತ್ಮಕ ವಿಷಯದ ಸತ್ಯತೆ ಮತ್ತು ಶ್ರದ್ಧೆ. ಇಲ್ಲಿ ಮುಖವಾಡ ಧರಿಸುವ ಅಥವಾ ಅಲಂಕಾರಿಕ ಸರಸೋಕ್ತಿಗಳನ್ನು ಬಳಸುವ ಮತ್ತು ಅನಗತ್ಯವಾಗಿ ಚತುರರಾಗುವ ಯಾವುದೇ ಪ್ರಯತ್ನವಿಲ್ಲ. ಬ್ರುಂಡ್‌ಜಾಯಿಟೆ ಭಾಷೆ ಮತ್ತು ಇತರರ ಕೃತಿಗಳ ಉಲ್ಲೇಖಗಳೊಂದಿಗೆ ಶಬ್ದವಾಟವಾಡುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ಸೂರ್ಯನಿಗೋ ಯಾರು ಹುಟ್ಟಿದರೆಷ್ಟು? ಯಾರು ಸತ್ತರೆಷ್ಟು? ಅವನ ಕೆಲಸ ಅವನದ್ದೇ. ಬೆಳಗಿನ ಮೋಟಾರು ಗಾಡಿ ಬಂದು ಹೋದ ಸದ್ದಾಯಿತು. ಬಸವಣ್ಣನ ಅಣ್ಣನ ಮಗ ಮಲ್ಲೇಶ ಬಾಗಿಲಲ್ಲಿ ಬಂದು ನಿಂತಿದ್ದ. ನಿಧಾನಕ್ಕೆ ಬಸವಣ್ಣನ ಬಳಿಗೆ ಬಂದ. ಬೆನ್ನು ಸವರಿದ. ಅವರಿಬ್ಬರೆ ತಾನೆ ಗೋಪುವನ್ನು ಕೊನೆಯ ಬಾರಿಗೆ ನೋಡಿದವರು. ಕಾಣುತ್ತಿದ್ದಂತೇ ಕೈಜಾರಿ ಬಿದ್ದ ಗೋಪು ಅಪ್ಪಾ ಅಪ್ಪಯ್ಯಾ ಎಂದು ಕೂಗಿದ್ದೊಂದೇ ಗೊತ್ತು.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ “ಭೂಮಿಯೊಳಗಿದೆ ಬದುಕು” ನಿಮ್ಮ ಓದಿಗೆ

Read More

ರಾಜೇಂದ್ರನ ಫಜೀತಿ ಪ್ರಸಂಗ!: ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ

“ನೀವು ಸಂಡೇ ಬರ್ತೀವಿ ಅಂತ ಹೇಳಿದ್ದೀರಿ. ಯಾವ ಸಮಯ ಬರ್ತೀರಿ? ಅಂತ ಗೊತ್ತಾಗಲಿಲ್ಲ. ಸಮಯ ಗೊತ್ತಾದರೆ ನಾನು ಅವರಿಗೆ ಫೋನ್‌ ಮಾಡಿ ತಿಳಸ್ತೀನಿ. ಅವರೂ ತಯಾರಿ ಮಾಡ್ಕೋಬೇಕಲ್ಲ? ಹಂಗೇ ದಿಢೀರ ಅಂತ ಅವರ ಮನೆಗೆ ಹೋದರೆ ಸರಿ ಇರೋದಿಲ್ಲ? ಒಬ್ಬರೇ ಬರ್ತೀರಾ ಇಲ್ಲ ಮನೆಯವರಿಗೂ ಕರೆದುಕೊಂಡ ಬರ್ತೀರಾ?
ಶರಣಗೌಡ ಬಿ ಪಾಟೀಲ ತಿಳಗೂಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

“ಸಂಪೂರ್ಣ ಮರೆತು ಬಿಡಬೇಕು ಎಂದಾಗಲೆಲ್ಲ
ನೆನಪುಗಳು
ಎದೆ ಬೀದಿಗಿಳಿದು
ಪ್ರತಿಭಟನೆಗೆ ನಿಲ್ಲುತ್ತವೆ….

ಬಿದ್ದ ಹೂಗಳನ್ನು
ಆಯಬಲ್ಲೆ ನೀನು
ಒಡೆದು ಬಿದ್ದ ಹೃದಯದ
ಪಕಳೆಗಳ”- ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

“ಮಲ್ಲಿಗೆ ಮಾಲೆಯ ಮೊಳ ಅಳೆಯುತ್ತಾ
ಆಸೆಗಣ್ಣಾದ ಹರೆಯದವಳ ಹಸಿ ಎದೆಯಲ್ಲಿ
ಬಿಸಿಗನಸು ಮೂಡಿಸಿತು-
ಮತ ಪಂಥಗಳ ಬಿಸಿಯುಸಿರಲ್ಲಿ ಬೆಂದು
ಬಿಸಿನೆತ್ತಿಯಾದವನಲ್ಲಿ ತುಸು ಚಣಗಳ
ಶಾಂತತೆ ಹುಟ್ಟುಹಾಕಿತು-
ರಾವಣನೆದೆಯಲ್ಲಿ ರಾಮನನ್ನು ಸೃಜಿಸಿತು-“- ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ದಿನದ ಕವಿತೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ