Advertisement

Month: January 2025

ಜವಾಬ್ದಾರಿಗಳು ಹೊರೆಯಲ್ಲ..: ಎಸ್. ನಾಗಶ್ರೀ ಅಜಯ್ ಅಂಕಣ

“ದುಡ್ಡಿನ ಮದ ಹತ್ತಿರುವ ಮಕ್ಕಳು, ದುಡ್ಡೇ ದೊಡ್ಡಪ್ಪ ಎನ್ನುವ ಆಡಳಿತ ಮಂಡಳಿ, ನಮ್ಮ ವೈಯಕ್ತಿಕ ಬದುಕಿನ ಕಷ್ಟಗಳೇ ಹಾಸಿಹೊದ್ದುಕೊಳ್ಳುವಷ್ಟು ಇರುವಾಗ ಈ ಪೀಡೆಗಳಿಗೆ ಪುಸ್ತಕದಲ್ಲಿರೋದನ್ನ ಹೇಳಿಕೊಟ್ಟು ಬಂದರೆ ಆಯ್ತು. ಊರ ಉಸಾಬರಿ ನಮಗ್ಯಾಕೆ? ಬದುಕೋ ದಾರಿ ಹುಡುಕಬೇಕು.”
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣದ ಬರಹ ನಿಮ್ಮ ಓದಿಗೆ

Read More

ಸದಾ ಕಾಯುವ ನೆರಳು: ಚೈತ್ರಾ ಶಿವಯೋಗಿಮಠ ಸರಣಿ

“ನನ್ನನ್ನು ತೀವ್ರವಾಗಿ ಅಲುಗಾಡಿಸಿದ್ದು, ನಿಸ್ಸಹಾಯಕವಾಗಿ ನನ್ನ ಕವಿತೆಯಲ್ಲಿ ಧ್ವನಿ ಮಾತ್ರ ನೀಡಲು ಸಾಧ್ಯವಾಗಿದ್ದು ನಮ್ಮ ನಾಡಿನ ಹೆಂಗಸರ ಅಸಂಖ್ಯ ನೋವು. ತಮ್ಮವರು, ಪರರು ಎನ್ನದೆ ಎಲ್ಲರನ್ನೂ ಪ್ರೀತಿಯಿಂದ ಕಂಡವರು. ಜೀವನೋತ್ಸಾಹದಿಂದ ತುಂಬಿ ತುಳುಕುವ ಇವರು, ಘಟ್ಟಿಗಿತ್ತಿಯರಾದರೂ ಮೃದು ಮನಸ್ಸಿನವರು.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ

Read More

ಜಂಬೋಸರ್ಕಸ್ ಮತ್ತು ವಸಂತ ಚಂದಿರ: ಸುಮಾವೀಣಾ ಸರಣಿ

ಅದೇ ದಿನ ಎಷ್ಟೋ ಎತ್ತರದಿಂದ ಉದ್ದನೆಯ ಕತ್ತಿಯಲ್ಲಿ ಸೇಬನ್ನು ಇಬ್ಭಾಗ ಮಾಡುವ ಪುಟ್ಟ ಹುಡುಗಿಗೆ ಆ ದಿನ ಆಯ ತಪ್ಪಿ ಉದ್ದನೆಯ ಕತ್ತಿ ಹೊಟ್ಟೆಯನ್ನು ತೂರಿ ಬೆನ್ನಿಂದ ಆಚೆ ಬರುತ್ತಿರುವಾಗಲೂ ಇದೂ ಒಂದು ಕಸರತ್ತು ಎಂದು ನೋಡಿದ ಪ್ರೇಕ್ಷಕರು ಇದ್ದರು. ಮರುದಿನ ಶಕ್ತಿ ಪೇಪರಿನಲ್ಲಿ ಆದ ದುರ್ಘಟನೆ ಬಗ್ಗೆ ಸುದ್ದಿ ಓದಿ ಎಷ್ಟೋ ಜನರು ಬೇಸರಿಸಿದ್ದಿದೆ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ತೊಂದನೆಯ ಕಂತು ನಿಮ್ಮ ಓದಿಗೆ

Read More

ರೇಡಿಯೋ, ಕ್ರಿಕೆಟ್ಟಾಟ ಮತ್ತು ತಾತ ಕಲಿಸಿದ ಪಾಠ: ಬಸವನಗೌಡ ಹೆಬ್ಬಳಗೆರೆ ಸರಣಿ

ರೇಡಿಯೋವನ್ನು ಮುಟ್ಟಲೂ ಬಿಡದಿದ್ದ ಅಜ್ಜ ಸೈಕಲ್ಲನ್ನೂ ಸಹ ಮುಟ್ಟಲು ಬಿಡುತ್ತಿರಲಿಲ್ಲ. ಅವರಿಗೆ ಉಳಿತಾಯ ಸ್ವಭಾವ ತುಸು ಜಾಸ್ತೀನೇ ಇತ್ತು! ಹಲ್ಲುಜ್ಜೋಕೆ ಅಂತಾನೆ ತಂದಿದ್ದ ಒಂದು ಕೋಲ್ಗೇಟ್ ಹಲ್ಲುಪುಡಿಯ ಡಬ್ಬಿಯನ್ನು ನಮಗೆ ಸಿಗದಂತೆ ಮೇಲೆ ಇರಿಸಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು, ಮಹಿಳೆಯು ಸಮಾಜದ ಒಂದು ಅಂಗ ಎಂಬುದು ಅಂಬೇಡ್ಕರ್ ಶಕೆ ಆರಂಭಗೊಂಡಾಗಿನಿಂದ ಅನೇಕರ ಕಣ್ಣು ತೆರೆಸಲು ಯತ್ನಿಸುತ್ತಲೇ ಬಂದಿದೆ. ಅದಕ್ಕೆ ಪೂರಕವಾಗಿ ಹಬ್ಬು ಸರ್, ಇಲ್ಲಿ ಆಚಾರ್ಯ ಕೃಪಲಾನಿ ಹೇಳಿದ ಹೀಗೊಂದು ಮಾತನ್ನು ನೆನೆಯುತ್ತಾರೆ, ‘ಹಕ್ಕಿಗೆ ಒಂದೇ ರೆಕ್ಕೆಯಿಂದ ಹೇಗೆ ಹಾರಲು ಸಾಧ್ಯವಿಲ್ಲವೋ ಹಾಗೆಯೇ ಮಹಿಳೆಯ ಅಭಿವೃದ್ಧಿಯಾಗದೇ ಇದ್ದಂತಹ ಸಮಾಜ ಕೂಡ ಅಂಥದೊಂದು ಅಂಗವಿಕಲತೆಯಿಂದ ಬಳಲುತ್ತದೆ’ ಈ ಮಾತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತದೆ.
ಅರುಣಕುಮಾರ ಹಬ್ಬು ಅವರು ಬರೆದ “ಮಹಿಳೆ ಮತ್ತು ಮಾಧ್ಯಮ – ಒಂದು ಅವಲೋಕನ” ಕೃತಿಯ ಕುರಿತು ಸುನಂದಾ ಪ್ರಕಾಶ ಕಡಮೆ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ