Advertisement

Month: January 2025

ಬದುಕೆಂಬ ಚಹಾಗೊಂದಿಷ್ಟು ಒಲವಿನ ಸಕ್ಕರೆ: ರಾಮ್ ಪ್ರಕಾಶ್ ರೈ ಕೆ. ಸರಣಿ

ಜನಾರ್ಧನನ ಸಹೋದ್ಯೋಗಿ, ಆಪ್ತ ಮಿತ್ರ ಅಸಿಸ್ಟೆಂಟ್ ಶ್ರೀನಿವಾಸ ಅಸಂಖ್ಯ ಬಾರಿ ಅವನ ಪತ್ನಿಯ ಜೊತೆ ಮಾತನಾಡುತ್ತಲೇ ಇರುತ್ತಿದ್ದ. ಜೊತೆಯಾಗಿ ದಿನಗಳು ರಾಶಿಗಟ್ಟಲೆ ಕಳೆದರೂ, ಆಷಾಢದ ಮಳೆಯಂತೆ ಇವರ ಸಂವಾದ ಮುಗಿಯುವುದಿಲ್ಲ, ಈ ಪ್ರೀತಿಯ ಬಣ್ಣಿಸುವ ಪರಿಯೆಂತು ಎಂದು ಜನಾರ್ಧನ ಅಂದುಕೊಳ್ಳುತ್ತಿದ್ದ. ಒಂದು ಬಾರಿ ಶ್ರೀನಿವಾಸನ ಮನೆಗೆ ಹೋಗುವ ಜನಾರ್ಧನನಿಗೆ ಅವನ ಪತ್ನಿಗೆ ಮಾತು ಬರುವುದಿಲ್ಲ ಎಂದು ತಿಳಿಯುತ್ತದೆ.
ರಾಮ್ ಪ್ರಕಾಶ್ ರೈ ಕೆ. ಸರಣಿ

Read More

ಮಲ್ಲೇಶ್ವರಂ ಅಂದರೆ ನಮ್ಮ ಹೃದಯ!: ಎಚ್. ಗೋಪಾಲಕೃಷ್ಣ ಸರಣಿ

ಯಾವುದೇ ಪುಸ್ತಕ, ಗೈಡ್ ಬೇಕಿದ್ದರೂ ನಾವು ಮೊದಲು ಓಡುತ್ತಾ ಇದ್ದದ್ದು ಆತ್ಮ ಸ್ಟೋರ್ಸ್ ಕಡೆಗೆ. ಸುಮಾರು ಐದಾರು ದಶಕಗಳ ಕಾಲ ಅದು ವಿದ್ಯಾರ್ಥಿಗಳ ಬೇಕು ಬೇಡ ನೋಡಿಕೊಂಡಿತು ಮತ್ತು ಈಗಲೂ ತನ್ನ ಕಾಯಕ ಮುಂದುವರೆಸಿದೆ. ಮತ್ತೊಂದು ಸಂಗತಿ ಅಂದರೆ ಈ ರಸ್ತೆಯಲ್ಲಿ ಅಂಡರ್ ಪಾಸ್ ಆಗುತ್ತಿದ್ದ ಸಮಯದಲ್ಲಿ ಅಲ್ಲಿನ ರಸ್ತೆಯ ನಿವಾಸಿಗಳು ಪಟ್ಟ ಪಾಡು ಹೇಳ ತೀರದು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಸತ್ತವರೆಲ್ಲ ಮತ್ತೆ ಬಂದಾಗ: ಸುಧಾ ಆಡುಕಳ ಅಂಕಣ

ಅದು ಅಜ್ಜಿಗೆ ಮೀಸಲಿಡುವ ದಿನವಾಗಿತ್ತು. ಮಕ್ಕಳೆಲ್ಲರೂ ಒಟ್ಟಿಗೆ ಸೇರುವುದು ವಾಡಿಕೆಯಾಗಿತ್ತು. ಅಜ್ಜಿಗೆ ಪರಮ ಪ್ರಿಯಳಾಗಿದ್ದ ಕೊನೆಯ ಮಗಳು ಮಾತ್ರ ಗಂಡನ ಮನೆಯಿಂದ ಬಂದಿರಲಿಲ್ಲ. ಅಣ್ಣಂದಿರು ಒತ್ತಾಯ ಮಾಡಿ ಕರೆದಿದ್ದರೂ ಅವಳ ಗಂಡ ಅದೇನೋ ಹಳೆಯ ಮುನಿಸಿನಿಂದಾಗಿ ಹೆಂಡತಿಯನ್ನು ತವರಿಗೆ ಕಳಿಸಿರಲಿಲ್ಲ. ಅಕ್ಕಂದಿರೆಲ್ಲ ಅವಳನ್ನು ನೆನೆಸಿಕೊಂಡು ಕಣ್ಣೀರಿಡುತ್ತಲೇ ಅಮ್ಮನಿಗೆ ಮೀಸಲಿಟ್ಟಿದ್ದರು. ಆ ರಾತ್ರಿ ಎಲ್ಲರೂ ಮಲಗಿದಾಗ ನಡುರಾತ್ರಿಯಲಿ ನೀಲಿಯ ದೊಡ್ಡಮ್ಮ ಇದ್ದಕ್ಕಿದ್ದಂತೆ ಕುಣಿದು ಕುಪ್ಪಳಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

“ಸರಿ, ತಪ್ಪುಗಳ ನೆಪಮಾಡಿ
ಹಾರಿಬಿಡುವೆ ಕೈಗೆ ಸಿಗದ ಹಾಗೆ
ಎಂದೇನೋ ಹೇಳಿದವಳಿಗೆ
ಅಂತರ ಸಹಿಸಲಾಗದು
ಪೂರ್ಣ ತೆರೆದುಕೊಂಡರೆ ಕ್ರಮಿಸಲು
ದಾರಿ ಉಳಿಯಲಾರದು
ಎಂಬ ಹೊಸದೊಂದು ಕನಲಿಕೆ”- ಡಾ. ಪ್ರೇಮಲತ ಬಿ. ಬರೆದ ಈ ದಿನದ ಕವಿತೆ

Read More

ಬೆಳಕ ರೆಕ್ಕೆ ಮೂಡಲು ಬಿಡು…: ಚೈತ್ರಾ ಶಿವಯೋಗಿಮಠ ಸರಣಿ

ಎಂತಹ ಒಳ್ಳೆಯ ಕಲಾವಿದರಾದರೂ, ಸಮಾಜಕ್ಕೆ ಬದಲಾವಣೆ ಗಾಳಿ ಬೀಸಲು ಅಹರ್ನಿಶಿ ಆಲೋಚಿಸುವ, ಬರೆಯುವ, ಸೃಜನಶೀಲತೆಯ ಕಲೆಯನ್ನು ಕಟ್ಟುವವರು ತಮ್ಮದೇ ಬದುಕಿನಲ್ಲಿ ಕಹಿ ಬೀಜವನ್ನು ಅಗೆಯಬೇಕಾಗುತ್ತದೆ. 20ನೇ ವಯಸ್ಸಿಗೆ ತನ್ನ ಅತ್ಯುತ್ತಮ ಕಾವ್ಯವನ್ನ ನೀಡಿದ ಫಾರೋಗ್ 1955 ರಲ್ಲಿ ತೀವ್ರ ಖಿನ್ನತೆಗೆ ಒಳಗಾಗಿ ಮಾನಸಿಕ ಆರೋಗ್ಯವನ್ನು ಕಳೆದುಕೊಂಡು ಎಲೆಕ್ಟ್ರಿಕ್ ಶಾಕ್‌ನ ಟ್ರೀಟ್ಮೆಂಟ್ ಪಡೆದುಕೊಳ್ಳುತ್ತಾಳೆ.
ಚೈತ್ರಾ ಶಿವಯೋಗಿಮಠ ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ