ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ
“ಆ ದೇವಸ್ಥಾನ
ಈ ಮಸೀದಿಯ ಹೊರಗೆ
ಅಸ್ಪೃಶ್ಯತೆಯ ಸೋಂಕಲಿ
ಕಪ್ಪಗೆ ಕರಗಿ ಹೋಗುತ್ತಿರುವ ಕೈಗಳ
ಬೆವರ ಕಮಟು ಕವಿತೆಯಲ್ಲವೇ”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Apr 18, 2024 | ದಿನದ ಕವಿತೆ |
“ಆ ದೇವಸ್ಥಾನ
ಈ ಮಸೀದಿಯ ಹೊರಗೆ
ಅಸ್ಪೃಶ್ಯತೆಯ ಸೋಂಕಲಿ
ಕಪ್ಪಗೆ ಕರಗಿ ಹೋಗುತ್ತಿರುವ ಕೈಗಳ
ಬೆವರ ಕಮಟು ಕವಿತೆಯಲ್ಲವೇ”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ
Posted by ಸುಧಾ ಆಡುಕಳ | Apr 18, 2024 | ಅಂಕಣ |
ಮಗುವನ್ನು ನೋಡಿದ ಮಾದೇವಿ ತನ್ನ ಬ್ಯಾಗಿನಲ್ಲಿದ್ದ ಅದೆಂಥದ್ದೋ ಪುಡಿಯನ್ನು ನೀರಿನಲ್ಲಿ ಕರಗಿಸಿ, ಇಷ್ಟಿಷ್ಟೇ ಮಗುವಿನ ಬಾಯಿಗೆ ಹಾಕುತ್ತ ಅವಳು ಎಚ್ಚರಗೊಳ್ಳುವಂತೆ ಮಾಡಿದ್ದಳು. ಅದೇನೋ ಮಾಯಕವಿತ್ತೋ ಆ ಬಿಳಿಯ ಪುಡಿಯಲ್ಲಿ! ಕಮಲಿಯ ಮಗನಿಗೆ ಇದ್ದಕ್ಕಿದ್ದಂತೆ ರಾತ್ರಿ ಜ್ವರ ಬಂದು ತಲೆಗೇರಿ ಏನೇನೋ ಬಡಬಡಾಯಿಸುತ್ತಿರುವಾಗಲೂ ಹಾಗೆ, ಅದೇನೋ ಮಾತ್ರೆಯ ತುಂಡೊಂದನ್ನು ಕುಡಿಸಿ, ರಾತ್ರಿಯಿಡೀ ತಲೆಗೆ ತಣ್ಣೀರ ಪಟ್ಟಿಯಿಟ್ಟು ಜ್ವರವನ್ನು ಓಡಿಸಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ
Posted by ದೀಪಾ ಫಡ್ಕೆ | Apr 17, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ ಕಲ್ಲು ಮರಳಾಗಿ ರೂಪಾಂತರ ಹೊಂದುವ ಜಗತ್ತಿನ ವಿಸ್ಮಯದ ನಡೆಯಲ್ಲಿ ಮರಳೂ, ಕಲ್ಲೂ ದೈವವಾಗುವುದರಲ್ಲಿ ಏನು ವಿಶೇಷವಿದೆ! ಪುತಿನ ಅವರಿಲ್ಲಿ ಮೂರ್ತಿಯನ್ನೂ ದೇವರಾಗಿ ನೋಡುತ್ತಿಲ್ಲ, ದೇವರಾಗಲು ಹೊರಟಿರುವ ಕಲ್ಲು ಅವರಿಗೆ ಅಚ್ಚರಿಯಾಗಿ ಕಾಣುತ್ತದೆ.
ಜ. ನಾ. ತೇಜಶ್ರೀ ಬರೆದ `ಅರಿವು-ಇರವುಗಳ ಸನ್ನೆಗೈ ಪುತಿನ ಮಲೆದೇಗುಲ’ ಕೃತಿಯ ಕುರಿತು ದೀಪಾ ಫಡ್ಕೆ ಬರಹ
Posted by ಕೆಂಡಸಂಪಿಗೆ | Apr 17, 2024 | ದಿನದ ಫೋಟೋ |
ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ನ್ಯಾಚುರಲಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಚೈತ್ರಾ ಶಿವಯೋಗಿಮಠ | Apr 17, 2024 | ಸರಣಿ |
ತಾಯಿ ಶ್ರೀಮಂತೆ, ಮೈ ತುಂಬಾ ವಜ್ರದೊಡವೆ, ಬಂಗಲೆ ಕಾರು ಇದ್ದರೂ ಸಹಿತ ಮಾಯಾ ಎಂತಹ ಸ್ವಾಭಿಮಾನಿ ಎಂದರೆ ಅಮ್ಮನಿಂದ ಒಂದು ಪೈಸೆಯನ್ನೂ ತೆಗೆದುಕೊಳ್ಳಲಿಲ್ಲ. ತಿಂಗಳಿಗೊಮ್ಮೆ ಅಮ್ಮನ ಕೈಯಡುಗೆ ಉಂಡು ಅವಳೊಂದಿಗೆ ಒಂದಿಷ್ಟು ಆಪ್ತ ಸಮಯ ಕಳೆಯುವುದನ್ನು ಬಿಟ್ಟರೆ ತಾಯಿಯಿಂದ ಏನನ್ನೂ ಅಪೇಕ್ಷಿಸಲಿಲ್ಲ ಮಾಯಾ.
ಚೈತ್ರಾ ಶಿವಯೋಗಿಮಠ ಬರೆಯುವ “ಲೋಕ ಸ್ತ್ರೀ-ಕಾವ್ಯ ಲಹರಿ” ಸರಣಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ