ಎಚ್.ವಿ.ಶ್ರೀನಿಧಿ ಬರೆದ ಈ ದಿನದ ಕವಿತೆ
“ಮೂತಿ ಮುರಿದ ಮಾರುತಿ
ಯಾರದೀ ಕಿತಾಪತಿ
ಉಮಾಗೋಲ್ಡ್ ಮೂಗುತಿ
ಸ್ವರ್ಣಲಕ್ಷ್ಮಿಗೀ ಗತಿ”-ಎಚ್.ವಿ.ಶ್ರೀನಿಧಿ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 6, 2024 | ದಿನದ ಕವಿತೆ |
“ಮೂತಿ ಮುರಿದ ಮಾರುತಿ
ಯಾರದೀ ಕಿತಾಪತಿ
ಉಮಾಗೋಲ್ಡ್ ಮೂಗುತಿ
ಸ್ವರ್ಣಲಕ್ಷ್ಮಿಗೀ ಗತಿ”-ಎಚ್.ವಿ.ಶ್ರೀನಿಧಿ ಬರೆದ ಈ ದಿನದ ಕವಿತೆ
Posted by ಲತಾ ಶ್ರೀನಿವಾಸ್ | May 4, 2024 | ವಾರದ ಕಥೆ, ಸಾಹಿತ್ಯ |
ಆ ದಿನ ರಾತ್ರಿ ಎಂಟಕ್ಕೆ ಮನೆಗೆ ಬಂದ ಇವರ ಕೆನ್ನೆಯ ಮೇಲೆ ಸ್ಪಷ್ಟವಾಗಿ ಮೂಡಿದ ಲಿಪ್ಸ್ಟಿಕ್‌ನ ಗುರುತು ನನಗೆ ನೋಡಿ ಇಡೀ ಮೈಯೆಲ್ಲಾ ಕರೆಂಟು ಹೊಡೆದ ಅನುಭವ. ಹೃದಯ ಸ್ಥಂಭನವಾಗುವುದೊಂದು ಬಾಕಿ… ಕೆನ್ನೆಯ ಮೇಲೆ ಯಾರೋ ಕಿಸ್ ಮಾಡಿದ್ದಾರೆ. ನನ್ನ ಕಣ್ಣಿನಲ್ಲಿ ತಕ್ಷಣ ಧಾರಾಕಾರವಾಗಿ ಸುರಿಯುವ ಕಣ್ಣೀರಿನಲ್ಲಿ ನಮ್ಮ ದಾಂಪತ್ಯ ಕೊಚ್ಚಿ ಹೋಗುವ ಸೂಚನೆ. ಕೈಯಲ್ಲಿದ್ದ ಮೊಬೈಲ್‌ನಲ್ಲಿ ಅವರಿಗೆ ಅರಿವಾಗುವ ಮೊದಲೇ ಅವರ ಕೆನ್ನೆಯ ಮೇಲಿನ ಕಿಸ್‌ನ ಫೋಟೋ ತೆಗೆದುಕೊಂಡೆ.
ಲತಾ ಶ್ರೀನಿವಾಸ್ ಬರೆದ ಈ ಭಾನುವಾರದ ಕತೆ “ಒಂದು ಮುತ್ತಿನ ಕಥೆ”
Posted by ಕೆಂಡಸಂಪಿಗೆ | May 4, 2024 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್ ಹೆರಾಲ್ಡ್ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್ ಅವರು ಅನೇಕ ಸಾರಿ ನನ್ನ ಜತೆಗೆ ಹಂಚಿಕೊಂಡರು. ʻನೋಡಿ, ನೀವು ನಿಮ್ಮ ಚಿತ್ರ ಹಾಕಿಕೊಂಡು ಬರೆಯುತ್ತೀರಿ. ನಮಗೆ ಹೀಗೆ ಬರೆಯಲು ನಮ್ಮ ಕಾಲದಲ್ಲಿ ಅವಕಾಶವೇ ಇರಲಿಲ್ಲʼ ಎಂದು ಅವರು ಹೇಳುತ್ತಿದ್ದರು.
ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿಯವರ ವೃತ್ತಿ ಜೀವನದ ನೆನಪುಗಳ ಕೃತಿ “…ಉಳಿದಾವ ನೆನಪು” ಮೇ ೫ ರಂದು ಭಾನುವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಲಿದ್ದು, ಅದರ ಅಧ್ಯಾಯದ ಒಂದು ಭಾಗ ನಿಮ್ಮ ಓದಿಗೆ
Posted by ಡಾ. ವಿನತೆ ಶರ್ಮ | May 4, 2024 | ಅಂಕಣ |
ಒಬ್ಬ ಮಹಿಳೆ ತನ್ನ ಗಂಡನಿಂದಲೊ, ಜೀವನ ಸಂಗಾತಿಯಿಂದಲೊ ಅಥವಾ ಆ ರೀತಿಯ ಸಂಬಂಧವು ಕೊನೆಯಾಗಿ ಬೇರ್ಪಟ್ಟ ಮೇಲೂ ಅವರಿಂದ ಹಿಂಸೆಗೊಳಗಾಗಿ ಸಾಯುವುದು ಬಹಳ ದುಃಖಕರ ವಿಷಯ. ಒಂದು ಮುಂದುವರೆದ ಸಮಾಜವೆಂದು ಕರೆಸಿಕೊಳ್ಳುವ ಪಾಶ್ಚಾತ್ಯ ದೇಶವಾದ, ಕೇವಲ ೨೬ ಮಿಲಿಯನ್ ಜನರಿರುವ ಈ ದೇಶದಲ್ಲಿ ಕೌಟುಂಬಿಕ ಹಿಂಸೆ ಹಿನ್ನೆಲೆಯಲ್ಲಿ ಹೆಂಗಸೊಬ್ಬಳನ್ನು ಸಾಯಿಸುವುದು ಅವಮಾನವನ್ನುಂಟು ಮಾಡುವ ವಿಷಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”
Posted by ರಾಮ್ ಪ್ರಕಾಶ್ ರೈ ಕೆ. | May 3, 2024 | ಸರಣಿ |
ಅವಳ ಹಾಡು, ಭೇಟಿಗೆ ಸಾಕ್ಷಿಯಾಗುತ್ತಿದ್ದ ಸೇತುವೆ ಎಲ್ಲವೂ ಪ್ರತ್ಯಕ್ಷವಾಗಿ ಮಾಯವಾಗುತ್ತದೆ. ಸಂವಾದ ಸಾಗುತ್ತಿರಬೇಕಾದರೆ ವಿದ್ಯುತ್ ರೆಪ್ಪೆಯ ಮುಚ್ಚುತ್ತದೆ. ದೀಪ ತರಲೆಂದು ರಾಮ್ ಹೋದಾಗ, ಜಾನು ಹಾಡನೊಂದು ಹಾಡುತ್ತಾಳೆ. ಬೇರೆ ಯಾವ ಹಾಡೂ ಅಲ್ಲ. ಪ್ರತಿ ಬಾರಿ ಅವಳು ವೇದಿಕೆಯೇರಿದಾಗ, ಅವನು ಕೋರಿಕೆಯಿಡುತ್ತಿದ್ದದ್ದೇ ಆ ಹಾಡಿಗಾಗಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ