Advertisement

Month: January 2025

ಮಕ್ಕಳ ಶಿಕ್ಷಣದಲ್ಲಿ ಕುಟುಂಬದ ಜವಾಬ್ದಾರಿ: ಅನುಸೂಯ ಯತೀಶ್ ಸರಣಿ

ನೋಡಿ ಮೇಡಮ್ ನೀವು ಮೊದಲು ಅವನಿಗೆ ಟಿವಿ ನೋಡೋದು ಬಿಡಿಸಿ. ಶಾಲೆಯಿಂದ ಬಂದಾಗ ಟಿವಿ ಮುಂದೆ ಕೂತ್ರೆ ಅರ್ಧ ರಾತ್ರಿವರೆಗೂ ಒಂದಾದ ಮೇಲೆ ಒಂದರಂತೆ ಧಾರವಾಹಿ ನೋಡ್ತಾನೆ. ಮಲಗೋದು ಸರಿ ರಾತ್ರಿ ಆಗಿರುತ್ತೆ. ಬೆಳಗ್ಗೆ ಏಳಲು ತಲೆಸುತ್ತು ಅಂತಾನೆ. ನಿದ್ದೆ ಬರುತ್ತೆ ಅಂತ ಹತ್ತು ಗಂಟೆಯಾದರೂ ಮಲಕೊಂಡವ್ನೆ. ಅದಕ್ಕೆ ನಿಮ್ಮ ಮೇಲೆ ಕೋಪ ಬಂದಿದೆ. ನಿಮ್ಮ ಮೇಲೆ ಕೂಗಾಡಿದ್ದು ಇನ್ಯಾಕೆ ಅಂದುಕೊಂಡ್ರಿ ಅಂತ ಆಕೆಯ ಕಿರುಚಾಟ, ಹಾರಾಟದ ಹಿಂದಿನ ಸತ್ಯ ಬಾಯ್ಬಿಟ್ಟಳು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಅಜ್ಜಿಯಂದಿರ ನೆನಪಿನ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಇನ್ನು ಉಳಿದಿದ್ದು ಸಣ್ಣಜ್ಜಿ. ಬಹಳ ಗಟ್ಟಿಗಿತ್ತಿ. ಬದುಕನ್ನು ಧೈರ್ಯದಿಂದ ಎದುರಿಸಿದ್ದಳು. ರಾತ್ರಿಯ ಸಮಯದಲ್ಲಿ ಅಂಗಳದಲ್ಲಿ ಮಲಗಿಕೊಂಡಿದ್ದಾಗ ಅನೇಕ ಕತೆಗಳನ್ನು ಹೇಳುತ್ತಿದ್ದಳು. ಅವೆಲ್ಲವೂ ರಾಜರ ಕತೆಗಳಾಗಿರುತ್ತಿದ್ದವು. ನನಗೀಗಲೂ ಆ ಕತೆಗಳು ನೆನಪಿವೆ. ಸಣ್ಣಜ್ಜಿಯೊಂದಿಗೆ ಒಡನಾಟ ಕಮ್ಮಿಯಾದರೂ ಅನೇಕ ನೆನಪುಗಳಿವೆ. ಸುಮಾರು ನಾಲ್ಕು ಸಾವಿರದಷ್ಟು ಹಾಡುಗಳನ್ನು ಗುಣಸಾಗರಿ ಜನಪದ ಮಹಿಳೆ ಕುರಿತು ಹಾಡುತ್ತಿದ್ದಳು ಎನ್ನುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕಿರುಚಿತ್ರದಂತಹ ಕವಿತೆಗಳು…: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅವರ ನಂತರದ ಕವನಗಳಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ಕಾಣಬಹುದು. ಪ್ರತಿಮೆಗಳಿಂದ ತುಂಬಿದ ಸಂಕೀರ್ಣ ಕಾವ್ಯಧಾಟಿಯನ್ನು ತೊರೆದು ಸರಳವಾದ ಸಣ್ಣದಾದ ಕಿರುಚಿತ್ರದಂತಹ ಕವನಗಳನ್ನು ಬರೆಯತೊಡಗಿದರು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಪೋಲಂಡ್ ದೇಶದ ಕವಿ ರಿಶಾರ್ಡ ಕ್ರಿನಿತ್‌ಸ್ಕಿ-ಯವರ (Ryszard Krynicki, 1943) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಕೆಂಪು ಬಣ್ಣದ ರೇಷ್ಮೆ ಸೀರೆಯನ್ನು ಹಿಂದಿನೆರಡು ಬಟ್ಟೆ ತುಂಡುಗಳ ಜೊತೆಗೆ ಜೋಡಿಸುತ್ತಿದ್ದ ಶಂಕ್ರಜ್ಜಿಗೆ ಮದುವೆಯ ನೆನಪು ಬಂದರೂ ಅದು ಮನಸ್ಸಿಗೆ ಖುಷಿ ಕೊಡಲಿಲ್ಲ. ಹಸಿರು, ಹಳದಿ, ಕೆಂಪು ಬಣ್ಣಗಳಿಂದ ತಯಾರಾಗುತ್ತಿದ್ದ ಕೌದಿಗೆ ಸೇರಿಸಲು ಇನ್ನೊಂದೆರಡು ಬಟ್ಟೆಗಳಷ್ಟೇ ಬೇಕಿದ್ದದ್ದು. ಅವಳ ಮಡಿಲ ಬುಡದಲ್ಲಿಯೇ ಇತ್ತು ನೀಲಿ ಬಣ್ಣದ ಫ್ಯಾನ್ಸಿ ಸೀರೆ. ಅದನ್ನು ಎತ್ತಿಕೊಂಡು ಉಳಿದವುಗಳ ಜೊತೆಗೆ ಸೇರಿಸಿ ಹೊಲಿಯಲಾರಂಭಿಸಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಕೌದಿ” ನಿಮ್ಮ ಓದಿಗೆ

Read More

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು ಉತ್ತಮ ಮಾಧ್ಯಮ ಎಂದು ನಂಬಿರುವ ಲೇಖಕಿ ಸವಿತಾ ರವಿಶಂಕರ `ಚಿಲಿಪಿಲಿ ಕನ್ನಡ ಕಲಿ’ ಸಂಕಲನದಲ್ಲಿ ಅಂತಹ ಮಕ್ಕಳ ಮನ ತಟ್ಟುವ ರೀತಿಯ ಕನ್ನಡ ಪದ್ಯಗಳನ್ನು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ.
ಸವಿತಾ ರವಿಶಂಕರ `ಚಿಲಿಪಿಲಿ ಕನ್ನಡ ಕಲಿ’ ಮಕ್ಕಳ ಪದ್ಯಗಳ ಸಂಕಲನದ ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ