Advertisement

Month: January 2025

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗಳು: ಎಂ.ವಿ ಶಶಿಭೂಷಣ ರಾಜು ಅಂಕಣ

ಹೀಗೆ ಹೊತ್ತಿಲ್ಲದ ಹೊತ್ತಿನಲ್ಲಿ ಕೆಲಸಮಾಡುವುದರಿಂದ, ಓಡಾಡಲು ಸ್ವಂತ ವಾಹನ ಇಲ್ಲದಿರುವುದರಿಂದ, ರೈಲು, ಬಸ್ಸುಗಳಲ್ಲಿ ಅಥವಾ ನಡೆದು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪಬೇಕಾಗಿರುವುದರಿಂದ, ಕೆಲವು ಅನಾಹುತಗಳಿಗೆ ತೆರೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ಇದೇ ಹೆಚ್ಚಿನ ಅನಾಹುತಗಳಿಗೆ ಕಾರಣ. ಇದು ಭಾರತೀಯ ವಿದ್ಯಾರ್ಥಿಗಳೇ ಅಲ್ಲ, ಎಲ್ಲಾ ದೇಶಗಳ ವಿದ್ಯಾರ್ಥಿಗಳಿಗೂ ಜರುಗುತ್ತದೆ.
ಎಂ.ವಿ. ಶಶಿಭೂಷಣ ರಾಜು ಅಂಕಣ

Read More

ಒಡಹುಟ್ಟಿದವನ ಒಡಲಾಳದ ನೋವು!: ಶರಣಗೌಡ ಪಾಟೀಲ ತಿಳಗೂಳ ಪ್ರಬಂಧ

ಬಸ್ ಡಾಂಬರ್ ರಸ್ತೆ ಸೀಳಿಕೊಂಡು ಅರ್ಧ ದಾರಿ ಕ್ರಮಿಸಿತು. ಇದ್ದಕ್ಕಿದ್ದಂತೆ ಬಸ್ಸಿನಲ್ಲಿ ಜೋರಾಗಿ ಅಳುವ ಧನಿಯೊಂದು ಕೇಳಿ ಬಂದಿತು. ಎಲ್ಲರೂ ಗಾಬರಿಯಾಗಿ ಅತ್ತಕಡೆ ಗಮನ ಹರಿಸಿದರು. ನಾಗಚಂದ್ರನೂ ಆ ಕಡೆ ಹೊರಳಿ ನೋಡಿದ. ಇವನಿಗೆ ಆಶ್ಚರ್ಯದ ಜೊತೆಗೆ ಗಾಬರಿಯೂ ಆಯಿತು. ಅಳುವ ವ್ಯಕ್ತಿ ಸಾಮಾನ್ಯನಂತೆ ಕಾಣಿಸುತ್ತಿರಲಿಲ್ಲ. ಆತ ಬಟ್ಟೆ ಶಿಸ್ತಿನ ವ್ಯಕ್ತಿಯಾಗಿದ್ದ.
ಶರಣಗೌಡ ಬಿ. ಪಾಟೀಲ ತಿಳಗೂಳ ಪ್ರಬಂಧ ನಿಮ್ಮ ಓದಿಗೆ

Read More

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ ಹೇಗೆ ತಮ್ಮ ಸ್ವಾರ್ಥಕ್ಕಾಗಿ ಹೋರಾಟದ ಹೆಸರಲ್ಲಿ ಗದ್ದುಗೆಯನ್ನು ಹೇಗೆ ಹಿಡಿದರು ಎಂಬೆಲ್ಲ ಆಲೋಚನೆ ಮೂಡಿಸುತ್ತ ಸಾಗುತ್ತದೆ. ಈ ರಾಜಕೀಯ ಎನ್ನುವ ಉಸುಕಿನ ಕ್ಷೇತ್ರವು ಒಮ್ಮೆ ಒಳಹೊಕ್ಕವರನ್ನು ತನ್ನ ಕಬಂಧ ಬಾಹುವಿನ ಮೂಲಕ, ಲಾಲಸೆಗಳ ಜಾಲದಿಂದ ಹೇಗೆ ಪಥದಿಂದ ವಿಮುಖವಾಗಿಸುತ್ತದೆ ಎನ್ನುವುದು ತಿಳಿಯದ್ದೇನಲ್ಲ.
ಲತಾ ಗುತ್ತಿ ಕಾದಂಬರಿ “ಚದುರಂಗ” ಕುರಿತು ತೇಜಸ್ವಿನಿ ಹೆಗಡೆ ಬರಹ

Read More

ದಿಗಂಬರ ಸತ್ಯ!: ಗುರುಪ್ರಸಾದ ಕುರ್ತಕೋಟಿ ಸರಣಿ

ಮೊದಲ ಸಲ ಹೋದಾಗ ಒಂದು ವಿಚಿತ್ರವನ್ನು ಗಮನಿಸಿ ದಂಗಾಗಿ ಹೋದೆ. ಒಳಗಡೆ ನೋಡಿದರೆ ಎಲ್ಲೆಲ್ಲೂ ದಿಗಂಬರರೆ! ಬಟ್ಟೆ ಬದಲಿಸಲು ಅಲ್ಲಿಗೆ ಬಂದಿದ್ದ ಯಾವ ಒಬ್ಬ ವಯಸ್ಕನೂ ಬಟ್ಟೆಯನ್ನೇ ತೊಟ್ಟಿರಲಿಲ್ಲ. ಒಂದು ತುಂಡು ಬಟ್ಟೆ ಕೂಡ ಹಾಕಿರದಿದ್ದ ಅವರು ಯಾವುದೇ ಮುಜುಗರ ಇಲ್ಲದೆ ಓಡಾಡುತ್ತಿದ್ದರು. ಅಲ್ಲಿದ್ದ ಶವರ್‌ಗಳೂ ಕೂಡ ಸಾಮೂಹಿಕವಾಗಿ ಸ್ನಾನ ಮಾಡುವ ತರಹವೇ ಇದ್ದವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಹದಿನೈದನೆಯ ಬರಹ

Read More

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ