Advertisement

Month: January 2025

ವಿಭಿನ್ನ ಜಗತ್ತು: ಸುಮಾವೀಣಾ ಸರಣಿ

ಇದಕ್ಕೆ ವ್ಯತಿರಿಕ್ತ ಎನ್ನುವಂತೆ ವಕೀಲರು ಹಾಗು ಜನನಾಯಕರಾಗಿದ್ದ ವ್ಯಕ್ತಿಯೊಬ್ಬರು ತಾವು ಕಾರಿನಲ್ಲಿ ಪ್ರಯಾಣಿಸುವ ವೇಳೆಯಲ್ಲಿ ಯಾರಾದರೂ ಮಳೆಯಲ್ಲಿ ಚಂಡಿಯಾಗಿ ಹೋಗುತ್ತಿದ್ದರೆ ಕಾರ್ ನಿಲ್ಲಿಸಿ ಅವರನ್ನು ಪರಿಚಯಿಸಿಕೊಂಡು ಅವರ ಮನೆವರೆಗೂ ಬಿಡುತಿದ್ದರು. ಇದಲ್ಲವೆ ನಿಜವಾದ ಮಾದರಿ ವ್ಯಕ್ತಿತ್ವ. ಇನ್ನೂ ಖೇದಕರವಾದ ಸಂಗತಿಯೆಂದರೆ ಬೇರೆ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ನಾಯಿಯೊಂದು ಅಲ್ಲಲ್ಲಿ ಅಡ್ಡಾಡುತ್ತಿತ್ತು ಎನ್ನುವ ಕಾರಣಕ್ಕೆ ಬಿಸಿ ಗಂಜಿಯನ್ನು ಅದರ ಮೇಲೆ ಎರಚಿದವರೂ ಇದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ತಿಗಣೆಗಳಿಂದ ತಪ್ಪಿಸಿಕೊಳ್ಳಲು ಮಾಡ್ತಿದ್ದ ಐಡಿಯಾ!: ಬಸವನಗೌಡ ಹೆಬ್ಬಳಗೆರೆ ಸರಣಿ

ತಿಗಣೆಗಳು ಬೆಳಿಗ್ಗೆ ಹೊತ್ತು ಎಲ್ಲಿಗೆ ಹೋಗ್ತಿದ್ವೋ ಗೊತ್ತಿಲ್ಲ ಆದರೆ ಮಲಗಿದ‌ ನಂತರ ಅವುಗಳ ಉಪಟಳ ಜಾಸ್ತಿ ಆಗ್ತಾ ಇತ್ತು. ಎಷ್ಟೋ ಬಾರಿ ಅವು ನಮಗೆ ಕಚ್ಚಿ ಬೇಗ ಎಬ್ಬಿಸುವ ಮೂಲಕ ಅಲಾರಾಂ ನಂತೆ ಕೆಲಸ ಮಾಡಿದ್ದುಂಟು!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ನರೆಂದ್ರ ಅ ಭಟ್ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ನರೆಂದ್ರ ಅ ಭಟ್. ಮೂಲತಃ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಒಂದು ಹಳ್ಳಿ, ಕಾನಗೋಡಿನವರಾಗಿದ್ದು ಸಧ್ಯ ನಾಗಪುರದ ಲಾರ್ಸನ್ ಎಂಡ್ ಟೂಬ್ರೊ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಓದು, ಹಿಂದುಸ್ಥಾನಿ ಸಂಗೀತ ಕೇಳುವುದು, ಪುರಾತನ ದೇವಾಲಯಗಳ ಹುಡುಕಾಟ ಹಾಗು ಛಾಯಾಗ್ರಹಣ ಇವರ ಹವ್ಯಾಸಗಳು.

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಪೆಣ್ಣೆತ್ತ ಖುಷಿಯನು ಲೋಕಕೆ ಹಂಚಿ…: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೇ ಸಾಕೆ ಎನ್ನುವಂತೆ ಇಂತಹ ಎಷ್ಟು ಸಾಹಿತ್ಯ ರಚನೆಯಾದರೂ ಹೆಣ್ಣಿನ ಕುರಿತಾದ ಸಮಾಜದ ಮನಸ್ಥಿತಿ ಬದಲಾಯಿಸಲು ಆಗುತ್ತಿಲ್ಲ. ಎಷ್ಟೋ ಹೆಣ್ಣೆತ್ತ ತಂದೆ – ತಾಯಿಯರಿಗೆ ಹೆಣ್ಣನ್ನು ಹೆತ್ತಿದ್ದೇವೆ ಎನ್ನುವ ನೋವಿಗಿಂತಲೂ ಹೆಣ್ಣೆತ್ತವರನ್ನು ಸಮಾಧಾನ ಮಾಡುವ ಸೋಗಿನಲ್ಲಿ ಆಡುವ ಮಾತುಗಳ ನೋವೇ ಹೆಚ್ಚೆಂಬುದನ್ನು ದೇಸಾಯಿಯವರು ಬಹಳ ವಿಶೇಷವಾಗಿ ಹಾಸ್ಯ ಮಿಶ್ರಿತಗೊಳಿಸಿ ಹೇಳಿದ್ದಾರೆ.
ಗುಂಡುರಾವ್ ದೇಸಾಯಿ ಲಲಿತ ಪ್ರಬಂಧಗಳ ಕೃತಿ “ಪೆಣ್ಣೆತ್ತ ಖುಷಿಗೆ.. ಕುರಿತು ಡಾ. ತಿಮ್ಮಯ್ಯ ಶೆಟ್ಟಿ ಇಲ್ಲೂರು ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ