ಡಾಗ್ ಡೆಂಟಿಸ್ಟ್ಸ್!…: ಪೂರ್ಣೇಶ್ ಮತ್ತಾವರ ಸರಣಿ
ಏಕೆಂದರೆ, ನಾವು ಆರಂಭದಲ್ಲಿ ಅದರ ಕಣ್ಣು, ಕಿಡ್ನಿ, ಹೃದಯ,ಶ್ವಾಸಕೋಶ ಹೀಗೆ ದೇಹದ ಎಲ್ಲಾ ಭಾಗಗಳನ್ನು ಪಾರ್ಟ್ ಬೈ ಪಾರ್ಟ್ ಡಿಸೆಕ್ಷನ್ ಮಾಡಿ, ಅವುಗಳನ್ನು ಫಾರ್ಮಲಿನ್ ದ್ರಾವಣ ಹಾಕಿ ಗಾಜಿನ ಜಾರಿನಲ್ಲಿ ಪ್ಯಾಕ್ ಮಾಡಿ, ಮಣಿಪಾಲದಲ್ಲಿ ಮನುಷ್ಯರ ದೇಹದ ಭಾಗಗಳನ್ನು ಪ್ರದರ್ಶನಕ್ಕಿಟ್ಟಂತೆ ಲ್ಯಾಬ್ನಲ್ಲಿ ಪ್ರದರ್ಶನಕ್ಕಿಡಬೇಕೆಂದು ಆಸೆಪಟ್ಟಿದ್ದೆವು. ನೋಡಿದರೆ, ನಮ್ಮ ಪುಣ್ಯಕ್ಕೋ ಅಥವಾ ನಾಯಿಯ ಪುಣ್ಯಕ್ಕೋ ಅದರ ಬೋಟಿ ಖಲೀಜಾಗಳೊಂದೂ ಇರದೆ ಅದರ ಮುಖದ ಸ್ವಲ್ಪ ಭಾಗ ಬಿಟ್ಟರೆ ಉಳಿದ ಭಾಗವೆಲ್ಲಾ ಉಪ್ಪು ಮೀನು ಒಣಗಿದಂತೆ ಒಣಗಿದ ಸ್ಥಿತಿಯಲ್ಲಿತ್ತು!
ಪೂರ್ಣೇಶ್ ಮತ್ತಾವರ ಬರೆಯುವ “ನವೋದಯವೆಂಬ ನೌಕೆಯಲ್ಲಿ…” ಸರಣಿ