ಭಾನುವಾರದ ವಿಶೇಷ:ಕಾಫ್ಕ ಬರೆದ ಸಣ್ಣಕಥೆ ‘ನ್ಯಾಯದ ಬಾಗಿಲು’
ಮೊದಮೊದಲ ವರ್ಷಗಳಲ್ಲಿ ಜೋರಾಗಿ ಸಿಟ್ಟಿಂದ ತನ್ನ ದುರ್ದೆಸೆನ ಬೈಕೋತಾ ಇದ್ದ. ಆಮೇಲೆ ವಯಸ್ಸಾದ ಹಾಗೆ ತನಗೆ ತಾನೇ ಬರೇ ಗೊಣಗಿಕೊಂಡು ಇದ್ದು ಬಿಟ್ಟ. ಬರಬರ್ತಾ ಮಕ್ಕಳ ತರ ಎಳಸಎಳಸಾಗಿ ಆಡ್ತಾನೆ.
Read Moreಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ. ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.
ಮೊದಮೊದಲ ವರ್ಷಗಳಲ್ಲಿ ಜೋರಾಗಿ ಸಿಟ್ಟಿಂದ ತನ್ನ ದುರ್ದೆಸೆನ ಬೈಕೋತಾ ಇದ್ದ. ಆಮೇಲೆ ವಯಸ್ಸಾದ ಹಾಗೆ ತನಗೆ ತಾನೇ ಬರೇ ಗೊಣಗಿಕೊಂಡು ಇದ್ದು ಬಿಟ್ಟ. ಬರಬರ್ತಾ ಮಕ್ಕಳ ತರ ಎಳಸಎಳಸಾಗಿ ಆಡ್ತಾನೆ.
Read MorePosted by ಸುದರ್ಶನ್ | Jun 22, 2018 | ಸಂಪಿಗೆ ಸ್ಪೆಷಲ್ |
ಆಸ್ಟ್ರೇಲಿಯಾದ ಉತ್ತರ ಭಾಗದ ೧೯೨೦ರ ದಶಕದ ಕತೆಯುಳ್ಳ ‘ಸ್ವೀಟ್ ಕಂಟ್ರಿ’ ಪಾಶ್ಚಾತ್ಯ ಚಿತ್ರಶೈಲಿಯಿಂದ ಪ್ರೇರಿತವಾದ ಚಿತ್ರ. ಹಾಗೆಂದು ಚಿತ್ರದಲ್ಲಿ ಬಳಸಲ್ಪಟ್ಟ ಬಣ್ಣ ನೋಡುಗರನ್ನು ಸದಾ ನೆನಪಿಸುತ್ತಿರುತ್ತದೆ.
Read Moreಸಿಡ್ನಿಯಲ್ಲಿ ನೆಲೆಸಿರುವ ಕನ್ನಡಿಗ ಅನಿವಾಸಿ ಸುದರ್ಶನ್ ಬರೆದಿರುವ ಆಸ್ಟ್ರೇಲಿಯಾ ಓಲೆ.
Read Moreಕವಿ, ಪದ್ಯ, ಸಂಪಾದಕ, ಪ್ರಕಟಣೆ ಮತ್ತು ಅದರ ಆಜುಬಾಜಿನ ಹಲವು ಹತ್ತು ಸಂಗತಿಗಳು. ಈ ಭಾನುವಾರದ ನಿಮ್ಮ ಓದಿಗೆ ಇಲ್ಲೊಂದು ನೀಳ್ಗತೆ
Read Moreಹಳ್ಳಿಯಿಂದ ಬಂದವ ಇಷ್ಟೆಲ್ಲಾ ತಾಪತ್ರಯ ಇರತ್ತೆ ಅಂದುಕೊಂಡಿರಲಿಲ್ಲ. ಅವನು ಅನ್ನಿಸೋದು ಕಾನೂನು ಎಲ್ಲರಿಗೂ ಯಾವಾಗಲೂ ನಿಲುಕೋ ಹಾಗಿರಬೇಕು ಅಂತ.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ