ಈ ಬರಹಗಳು ಆಕಾಶ ಹಾಗೂ ಭೂಮಿಯ ನಡುವೆ ಸಲೀಸಾಗಿ ಯಾನ ಕೈಗೊಳ್ಳುತ್ತವೆ. ಪುರಾಣೇತಿಹಾಸಗಳ ಕ್ಲಾಸಿಕ್‌ ಸಾಹಿತ್ಯಗಳ ಆಕಾಶ ತತ್ವಗಳ ಜೊತೆಜೊತೆಗೇ ನಮ್ಮಂಥ ಸಾಮಾನ್ಯ ಮಾನವರ ನೆಲಕ್ಕಂಟಿದ ಬದುಕಿನ...