Advertisement

ಮುಖಪುಟ

ಕತೆಗಾರ ಡಾ. ರಾಜಶೇಖರ ನೀರಮಾನ್ವಿ ನಿಧನ…

ನಿಸ್ಸಂಶಯವಾಗಿ ಕನ್ನಡದ ಕೆಲವೇ ಕೆಲವು ಮೇರು ಕಥನ ಪತಿಭೆಗಳಲ್ಲಿ ಡಾ. ರಾಜಶೇಖರ್ ನೀರಮಾನ್ವಿ ಒಬ್ಬರು. ಒಂದರ್ಥದಲ್ಲಿ ಅತ್ಯಂತ ಕಡಿಮೆ ಬರೆದ ನಮ್ಮ ಕಾಲದ ಬಹಳ ದೊಡ್ಡ ಲೇಖಕ. ಇನ್ನೊಂದರ್ಥದಲ್ಲಿ ಜೀನಿಯಸ್. ಸದಾ ಕಾಡುವ ಆ ನಿಗೂಢ ಗುಣ ಅವರ ಬರಹ...

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ನಮ್ಮ ಭೂಮಿಗೆ ಈ ಪುಟ್ಟ ಕಾಣಿಕೆಯನ್ನಾದರೂ ಕೊಡೋಣ..: ಬಿ.ಸಂ.ಸುವರ್ಚಲಾ ಬರಹ

ಹೆಚ್ಚಿನವರ ಕೈಯಲ್ಲಿ ಇಂದು ದುಡ್ಡು ಸುಲಭವಾಗಿ ಓಡಾಡುತ್ತಿದೆ. ಅದಕ್ಕೆ ತಕ್ಕನಾಗಿ ಆಸ್ತಿ, ಅಂತಸ್ತುಗಳು, ಬಳಸುವ ವಸ್ತುಗಳು ಇರಬೇಕೆಂದು ಬಯಸುವವರೇ ಹೆಚ್ಚು. ಪಟ್ಟಣಗಳು, ಮಾಲ್ ಸಂಸ್ಕೃತಿಗಳು ಜನರ ಕೊಳ್ಳುಬಾಕತನವನ್ನು ಇನ್ನಷ್ಟು ಉತ್ತೇಜಿಸುತ್ತಿವೆ. ಇತರರಿಂದ ಪ್ರಭಾವಕ್ಕೊಳಗಾಗುವ ಅನೇಕರು ಇತರರಂತೆ ನಾವೂ ಇರಬೇಕೆನ್ನುತ್ತಾ ತಮ್ಮ ಅಗತ್ಯಕ್ಕಿಂತ ಹೆಚ್ಚಿನ ವಸ್ತುಗಳನ್ನು ಕೊಳ್ಳುತ್ತಾ ಜೀವನ ಸವೆಸುತ್ತಿದ್ದಾರೆ. ಹೊಸವರ್ಷದ ಹೊಸ್ತಿಲಲ್ಲಿ ನಾವೀಗ ಇದ್ದೇವೆ. ಇನ್ನಾದರೂ ನಾವು ಎಚ್ಚೆತ್ತುಕೊಂಡರೆ, ಒಂದಷ್ಟು ನಮ್ಮ ಅಗತ್ಯತೆ, ಅನಗತ್ಯತೆಗಳನ್ನು ಅರ್ಥ ಮಾಡಿಕೊಂಡರೆ, ಸಹಜ-ಸರಳವಾಗಿ, ಪರಿಸರಕ್ಕೆ ಪೂರಕವಾಗಿ, ಸುಸ್ಥಿರ ಜೀವನ ನಡೆಸಲು ಖಂಡಿತಾ ಸಾಧ್ಯವಿದೆ.
ಪರಿಸರ ಕಾಳಜಿಯ ಕುರಿತು ಬಿ.ಸಂ.ಸುವರ್ಚಲಾ ಬರಹ

ವ್ಯಕ್ತಮಧ್ಯದ ಬಿಂದುವೊಂದರಲ್ಲಿ ನಿಂತು…: ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಮೇ ತಿಂಗಳ ಹದಿನೇಳನೇ ತಾರೀಖು ನನ್ನ ಬಹುಕಾಲದ ಕನಸು ನನಸಾದ ದಿನ. ಪಿಎಚ್.ಡಿ. ವಿದ್ಯಾರ್ಥಿ ಎಂದೆನಿಸಿಕೊಂಡು ಅದಾಗಲೇ ಏಳು ವರ್ಷ ಕಳೆದಿತ್ತು. ಮಹಾಪ್ರಬಂಧ ಸಿದ್ಧಪಡಿಸಿ, ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ವರ್ಷ ಒಂದಾಗಿತ್ತು. ನನ್ನ ಸಂಶೋಧನೆಗೆ ಅರ್ಥಪೂರ್ಣ ಮುಕ್ತಾಯವೊಂದು ದೊರಕುವುದಿಲ್ಲವೋ ಏನೋ ಎಂಬ ಆತಂಕ ಹೃದಯವನ್ನೊತ್ತಿ ನಿಂತಿತ್ತು. ಆ ಕ್ಷಣದಲ್ಲಿಯೇ ಮುಕ್ತ ಮೌಖಿಕ ಪರೀಕ್ಷೆಗೆ ಕರೆಬಂದದ್ದು. ಮೇ ಹದಿನೇಳರಂದು ನಾನು ಮೌಖಿಕ ಪರೀಕ್ಷೆಯನ್ನು ಎದುರಿಸಬೇಕಿತ್ತು. ಅದಕ್ಕೂ ಎರಡು ದಿನ ಮೊದಲು ಅಮ್ಮನ ಆರೋಗ್ಯ ಹದಗೆಟ್ಟು ಬೆಳ್ಳಂಬೆಳಗ್ಗೆಯೇ ಆಸ್ಪತ್ರೆ ಸೇರಿಕೊಳ್ಳುವಂತಾಯಿತು. ಒಂದು ವಾರ ಆಸ್ಪತ್ರೆಯಲ್ಲಿಯೇ ಇರದೆ ಬೇರೆ ದಾರಿಯಿರಲಿಲ್ಲ.
ಹೊಸ ವರ್ಷಕ್ಕೆ ಹಳೆಯ ನೆನಕೆಗಳೊಂದಿಗೆ ಡಾ. ವಿಶ್ವನಾಥ ನೇರಳಕಟ್ಟೆ ಬರಹ

[widget id=”annual_archive_widget-2″]

[widget id=”polls-widget-2″]

ವೈಶಿಷ್ಟ್ಯದ ಲೇಖನಗಳು

ಧರ್ಮ ತೊಡಕು ಮತ್ತು ಬೆಳಕು: ರಂಜಾನ್ ದರ್ಗಾ ಸರಣಿ

ಸಮಾಜದಲ್ಲಿ ವಿಚಾರವಾದದ ಬೆಳವಣಿಗೆಯಿಂದ ಮಾತ್ರವೇ ನವಸಮಾಜದ ನಿರ್ಮಾಣವಾಗಲು ಸಾಧ್ಯ. ಎಲ್ಲ ಧರ್ಮಗಳನ್ನು ವಿಚಾರವಾದದ ಒರೆಗಲ್ಲಿಗೆ ಹಚ್ಚದಿದ್ದರೆ ಮಾನವಕುಲ ಇನ್ನೂ ಅಧೋಗತಿಗೆ ಹೋಗುವುದು. ಧರ್ಮಗಳ ತಿರಸ್ಕಾರದಿಂದ ವಿಚಾರವಾದಿಗಳು ಇದನ್ನು ಸಾಧಿಸಲಿಕ್ಕಾಗದು. ಧರ್ಮಗಳಲ್ಲಿನ ಅರಿವಿನ ಬೆಳಕಿನೊಂದಿಗೆ ಮಾತ್ರ ಈ ವಿಚಾರಹೀನ ಸ್ಥಿತಿಯಿಂದ ಹೊರಬರಲು ಸಾಧ್ಯ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 94ನೇ ಕಂತು ನಿಮ್ಮ ಓದಿಗೆ

read more

ಅನಿಲ್‌ ಗುನ್ನಾಪೂರ ಬರೆದ ಈ ಭಾನುವಾರದ ಕತೆ

ದಿನಪತ್ರಿಕೆ ಓದುತ್ತ ಕುಳಿತಿದ್ದವನೊಬ್ಬ ‘ಅಲ್ರೀ ಅವ್ರಿಗೆ ಕೆಲಸ ಮಾಡ್ರಿ ಅಂತೀರಿ.. ಕೆಲಸ ಯಾರು ಕೊಡ್ತರ‍್ರಿ? ನೋಡಿದ್ರಲಾ ಮ್ಯಾಲ್ ಮಲಗಿದ್ದ ಸಾಹೇಬ್ರು ಬರಿ ಮುಟ್ಟಿದ್ರೆ ಹೆಂಗ್ ಹೊಡ್ದು ಕಳಸಿದ್ರು’ ಎಂದು ಮತ್ತೆ ದಿನಪತ್ರಿಕೆ ಓದುವುದರಲ್ಲಿ ಮಗ್ನನಾದ. ನಂತರದಲ್ಲಿ ಯಾರೂ ಏನೂ ಎನ್ನದೇ ತಮ್ಮ ಪಾಡಿಗೆ ತಾವು ಕುಳಿತರು. ಅವಳಿಗೆ ಹಾಗೆ ಹೊಡೆಯಬಾರದಿತ್ತೆನಿಸಿ, ನನ್ನ ಮೇಲೆ ನನಗೇ ಸಿಟ್ಟು ಬಂತು. ಅಕಸ್ಮಾತ್ ಅವಳು ತಿರುಗಿ ಹೊಡೆದಿದ್ದರೆ?
ಅನಿಲ್‌ ಗುನ್ನಾಪೂರ ಹೊಸ ಕಥಾ ಸಂಕಲನ “ಸರ್ವೇ ನಂಬರ್-‌೯೭” ದ “ಗೋಲ್‌ಗುಂಬಜ್ ಎಕ್ಸ್‌ಪ್ರೆಸ್‌” ಕತೆ ನಿಮ್ಮ ಓದಿಗೆ

read more

ಪ್ರಾಣಪಕ್ಷಿಗಳು ಹಾರಿಹೋದವು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಕೊನೆಗೆ ರಾತ್ರಿ 12 ಗಂಟೆಗೆ ಯೂನಿಫಾರ್ಮ್ ಬಟ್ಟೆ ಕಾಣಿಸಿಕೊಂಡಿತು. ನಿಧಾನವಾಗಿ ಉಸಿರಿಡಿದುಕೊಂಡು ಬಾಬು ದೇವವನ್ನು ಕಲ್ಲುಮಣ್ಣಿನ ಕೆಳಗಿಂದ ಹೊರಕ್ಕೆ ತೆಗೆದು ನೋಡಿದರು! ಆತನ ದೇಹದ ಮೇಲಿನ ಯೂನಿಫಾರ್ಮ್ ಬಟ್ಟೆಗಳು ರಕ್ತದಿಂದ ಹೆಪ್ಪು ಕಟ್ಟಿಕೊಂಡಿದ್ದವು. ದೇಹ ನುಜ್ಜುಗುಜ್ಜಾಗಿ ಹೋಗಿತ್ತು. ದೊಡ್ಡ ಕಲ್ಲುಮಣ್ಣಿನ ರಾಶಿ ಅವನ ಮೇಲೆ ಕುಸಿದು ಬಿದ್ದು ಕೆಲವೇ ನಿಮಿಷಗಳಲ್ಲಿ ಅವನ ಪ್ರಾಣಪಕ್ಷಿ ಹಾರಿಹೋಗಿತ್ತು. ಅವನ ದೇಹವನ್ನು ನೋಡಿದ ಕಾರ್ಮಿಕರು ಸ್ವಲ್ಪ ಹೊತ್ತು ಏನೂ ಮಾತನಾಡದೆ ವಿದ್ಯುತ್ ಶಾಕ್ ಹೊಡೆದುಕೊಂಡಂತೆ ಹಾಗೇ ನಿಂತುಕೊಂಡೇ ಇದ್ದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

read more

ನೆದರ್‌ಲ್ಯಾಂಡ್ಸ್ ರಾಜಕಾರಣ- ಒಂದು ಅಪೂರ್ಣ ಅನುಬಂಧ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಾಗರಿಕರನ್ನು ಸಾಕಬೇಕು, ಪೋಷಿಸಬೇಕು ಎನ್ನುವುದಕ್ಕಿಂತ ಹೆಚ್ಚಾಗಿ, ಅವರನ್ನು ಸಬಲಗೊಳಿಸಬೇಕು, ಅವರು ಸರ್ಕಾರ, ರಾಜ್ಯದ ಮೇಲೆ ಅವಲಂಬಿತರಾಗದ ಹಾಗೆ ನೋಡಿಕೊಳ್ಳಬೇಕು, ಹಾಗಾದಾಗ ಮುಂದೆ ಅವರೇ ದೇಶದ ಆರ್ಥಿಕ-ಸಾಮಾಜಿಕ ಅಭಿವೃದ್ಧಿಯ ಕಡೆ ಗಮನ ಹರಿಸುತ್ತಾರೆ ಎಂಬುದು ಈ ಸಮಾಜದ ನಿಲುವು. ಉನ್ನತ ಮಟ್ಟದ ರಾಷ್ಟ್ರೀಯ ಆದಾಯ, ತಲಾವಾರ್ಷಿಕ ಆದಾಯದ ಹಂತವನ್ನು ತಲುಪಿದ ದೇಶದಲ್ಲಿ ಮಾತ್ರ ಇದು ಸಾಧ್ಯ. ಶ್ರೀಮಂತರು, ಚಕ್ರವರ್ತಿಗಳು ಇಲ್ಲವೆಂದಿಲ್ಲ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಕೊನೆಯ ಬರಹ

read more

ಮೈಸೂರು ಅರಮನೆ

ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು “ಅರಮನೆಗಳ ನಗರ” ಎಂದು ಕರೆಯಲ್ಪಡುತ್ತದೆ. “ಮೈಸೂರು ಅರಮನೆ” ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ ಒಡೆಯರ್ ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು.

ಇತ್ತೀಚಿನ ಲೇಖನ

[pt_view id=”1078996jn2″]

Twitter Feeds

[fts_twitter twitter_name=@CodeWebber tweets_count=3 twitter_height=300px cover_photo=no stats_bar=no show_retweets=no show_replies=no]

Facebook Feeds

[fts_facebook type=page id=codewebber posts=3 height=300px posts_displayed=page_only]

[widget id=”author_avatars-2″]
<iframe src="https://www.youtube.com/embed/C0DPdy98e4c" width="1024" height="315" frameborder="0" allowfullscreen="allowfullscreen"></iframe>

ಸ್ಪಾಟ್ಲೈಟ್

ಕತೆಗಾರ ಡಾ. ರಾಜಶೇಖರ ನೀರಮಾನ್ವಿ ನಿಧನ…

ನಿಸ್ಸಂಶಯವಾಗಿ ಕನ್ನಡದ ಕೆಲವೇ ಕೆಲವು ಮೇರು ಕಥನ ಪತಿಭೆಗಳಲ್ಲಿ ಡಾ. ರಾಜಶೇಖರ್ ನೀರಮಾನ್ವಿ ಒಬ್ಬರು. ಒಂದರ್ಥದಲ್ಲಿ ಅತ್ಯಂತ ಕಡಿಮೆ ಬರೆದ ನಮ್ಮ ಕಾಲದ ಬಹಳ ದೊಡ್ಡ ಲೇಖಕ. ಇನ್ನೊಂದರ್ಥದಲ್ಲಿ ಜೀನಿಯಸ್. ಸದಾ ಕಾಡುವ ಆ ನಿಗೂಢ ಗುಣ ಅವರ ಬರಹ ಮತ್ತು ಬದುಕಿಗಿರುವುದರಿಂದಲೇ, ಅವರನ್ನು ಮರೆಯುವುದು ಯಾರಿಗೂ ಅಷ್ಟು ಸುಲಭವಲ್ಲ! ಇವರ...

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳ ಪ್ರಕಟ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಕರ್ನಾಟಕ ಲೇಖಕಿಯರ ಸಂಘದ 2023ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ