ಚಕ್ರವ್ಯೂಹ: ಕುರಸೋವ ಆತ್ಮಕತೆಯ ಕಂತು
“ಸಾಹಿತ್ಯ ಮತ್ತು ಸಿನೆಮಾ ಕುರಿತ ಒಳನೋಟಗಳನ್ನು ನನಗೆ ಒದಗಿಸಿದ್ದು ನನ್ನ ದೊಡ್ಡಣ್ಣ. ಅವನು ಹೇಳುತ್ತಿದ್ದ ಪ್ರತಿ ಸಿನಿಮಾವನ್ನು ತಪ್ಪದೇ ನೋಡುತ್ತಿದ್ದೆ. ಅವನು ಚೆನ್ನಾಗಿದೆ ಎಂದು ಹೇಳಿದ ಸಿನಿಮಾ ಎಷ್ಟೇ ದೂರವಿರಲಿ ಹೋಗಿ ನೋಡುತ್ತಿದ್ದೆ. ಅಸೂಕಾವರೆಗೂ ನಡೆದು ಸಿನಿಮಾ ನೋಡಿಬರುತ್ತಿದ್ದೆ. ಅಲ್ಲಿ ಏನು ನೋಡಿದೆ ಎನ್ನುವುದು ನೆನಪಿಲ್ಲ. ಆದರೆ ಅದೊಂದು ಒಪೆರ ಥಿಯೇಟರ್ ಅನ್ನುವುದು ನೆನಪಿದೆ. ತಡರಾತ್ರಿಯ ಶೋಗಳಿಗೆ ಸಿಗುತ್ತಿದ್ದ ರಿಯಾಯ್ತಿ ಟಿಕೇಟು ಕೊಳ್ಳಲು ಉದ್ದ ಸಾಲುಗಳಲ್ಲಿ ನಿಲ್ಲುತ್ತಿದ್ದದ್ದು ನೆನಪಿದೆ.”
Read More