ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕದ ಕುರಿತು ರವೀಂದ್ರನಾಯಕ್ ಬರಹ
ಹಳೆಗನ್ನಡದ ಪಠ್ಯಗಳನ್ನು ಓದಬೇಕು ಎಂಬ ಆಸೆಗೆ ಪೂರಕವಾಗಿ ದೊರೆತುದು ಎಚ್.ಎಸ್. ವೆಂಕಟೇಶ ಮೂರ್ತಿಯವರ ‘ಕುಮಾರವ್ಯಾಸ ಕಥಾಂತರ’. ಇದು ಕುಮಾರವ್ಯಾಸನ ಕಾವ್ಯಕ್ಕೆ ಹೊಸಬರಿಗೆ ಪ್ರವೇಶ ಮಾಡಲಿಕ್ಕೊಂದು ಸುಲಭದ ದಾರಿ ಅಂತ ಅನ್ನಿಸಿ ಆ ಕೃತಿಯನ್ನು ಓದಿದೆ. ಓದಿನ ನಂತರ ನಿಜಕ್ಕೂ ನನಗೆ ಕುಮಾರವ್ಯಾಸ ಹತ್ತಿರನಾದ. ತನ್ನ ಕಾವ್ಯದ ಗುಟ್ಟುಗಳನ್ನು ಅರ್ಥಗಳನ್ನು ನನಗೆ ಈಗ ಬಿಟ್ಟುಕೊಟ್ಟು ನನ್ನ ದಿನನಿತ್ಯದ ಗೆಳೆಯನೇ ಆಗಿದ್ದಾನೆ.
ಆರ್.ದಿಲೀಪ್ ಕುಮಾರ್ ಹೊಸ ಪುಸ್ತಕ ಪಚ್ಚೆಯ ಜಗುಲಿ ಕುರಿತು ಬರೆದಿದ್ದಾರೆ ರವೀಂದ್ರನಾಯಕ್ ಸಣ್ಣಕ್ಕಿಬೆಟ್ಟು