Advertisement

Tag: ಕನ್ನಡ

ಈ ನೆಲದ ಜಾಲಿ ಹೂ : ರೈತ ಹೋರಾಟಗಾರ್ತಿ ಅನಸೂಯಮ್ಮ

ನನಗೆ ನಮ್ಮ ಹೋರಾಟವೆಲ್ಲ ಹೊಳೇಲಿ ಹುಣಸೇಹಣ್ಣು ಕಲಸಿದ ಹಾಗಾಗಿಹೋಯ್ತಲ್ಲ ಅಂತ ಯೋಚನೆ ಶುರುವಾಯ್ತು. ತಕ್ಷಣವೇ ಮುಂದೆ ಹೋಗಿ ನಿಂತ್ಕಂಡೆ, `ಅವರ ಜೇಬಲ್ಲಿ ಐವತ್ತು ನೂರು ರೂಪಾಯಿ ಇದ್ರು ರಸೀತಿ ಹಾಕ್ಸಲ್ಲ, ನಿಮಗೆ ಕೊಡಕೆ ಬುಡದಿಲ್ಲ.

Read More

ನಡೆದಾಡುವ ದೇವರಿಗೆ ನೊಬೆಲ್ ಯಾಕೆ ಇಲ್ಲ?

ಈ ಎಂಬತ್ತು ವರ್ಷಗಳ ನಿರಂತರ ಸ್ವಾರ್ಥರಹಿತ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಫಲವಾಗಿ ಇಂದು ಸಿದ್ಧಗಂಗಾ ಮಠ ಬೃಹತ್ ಮಠವಾಗಿ ಬೆಟ್ಟದಂತೆ ಬೆಳೆದು ನಿಂತಿದೆ.

Read More

ತೇಲಿಹೋದ ತೇಜಸ್ವಿಯ ಕುರಿತು ಬಸವರಾಜು ಬರಹ

ಛೇ, ಎಂಥ ದರಿದ್ರ ದೇಶನಯ್ಯ ಇದು, ಆ ಕಂಬಾರ್ರು ಏನ್ ಮಾಡ್ತಿದಾರೋ, ಇಸ್ಮಾಯಿಲ್ ಏನೋ ಹೇಳಿದ್ದ, ಓಡಾಡ್ತಿದೀನಿ ಅಂತ… ಏ ನೀವೂ ಅಷ್ಟೇ, ಕತ್ತೆಗಳು, ಅದೇನ್ ಮೆಟೀರಿಯಲ್ ಸಿಕ್ಕುತ್ತೋ ಅದನ್ನು ತಗೋಂಡೋಗಿ ಕಂಬಾರ್ರಿಗೆ ಕೊಟ್ಟು ಹೌಸಲ್ಲಿ ಚರ್ಚೆಯಾಗುವಂತೆ ಮಾಡ್ರಯ್ಯ…’

Read More

ಜ್ಯೋತಿ ಬರೆದ ದೀಪಾವಳಿ ಕವಿತೆ

ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ನಿಮಗೆ ಗೊತ್ತಿರಬಹುದು, ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.

Read More

ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ – ೩

ಕೃಷ್ಣ ಹೇಳಿದ: ನಮ್ಮ ಒಳಗಿನ ನಿಜ ನಮ್ಮನ್ನು ಹೇಗೆ ಸಹಿಸಿಕೊಂಡಿದೆ ಗೊತ್ತೇನು? ಆ ಒಳಗಿನ ನಿಜವನ್ನು ಬೇಕಾದರೆ ದೇವರೆನ್ನಿ. ಅದು ಈ ಲೋಕಕ್ಕೆ ನಮ್ಮನ್ನು ಒಪ್ಪಿಸಿ ತಾನು ಸದಾ ವಿದಾಯದ ಭಾವದಲ್ಲಿ ಇರುವಂತಿದೆ. ಸತ್ಯ ಅಡಗಿದೆ ಎನ್ನುತ್ತಾರಲ್ಲ- ತಿಳಿದಮಂದಿ. ಅಡಗಿದೆ ಎಂದರೆ ಸತ್ಯ ನಮ್ಮ ವಿರಹವನ್ನು ಅನುಭವಿಸುತ್ತಿದೆ. ನಮ್ಮನ್ನು ಅದಕ್ಕೆ ಒಪ್ಪಿಸದೆ ನಾವದನ್ನು ಪಡೆಯಲಾರೆವು. ಮತ್ತು ಒಪ್ಪಿಸುವುದೆಂದರೆ ನಮಗೆ ನಾವೇ ವಿದಾಯವನ್ನು ಕೋರಿದಂತೆ. ಅದಿರಲಿ; ನಿಮ್ಮ ವಿರಹ ನನ್ನನ್ನು ಎಂದೂ ಬಿಟ್ಟಗಲುವುದಿಲ್ಲ’

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ