Advertisement

Tag: ಕ್ರಿಕೆಟ್

ಇಂಗ್ಲೆಂಡಿನ ಕ್ರಿಕೆಟ್‌ ಲೋಕದ ಹುಮ್ಮಸ್ಸು

ಇಂಗ್ಲೆಂಡ್ ನಲ್ಲಿ ಪ್ರತಿ ಕ್ರಿಕೆಟ್ ಕ್ಲಬ್ಬಿಗೂ ಕ್ರಿಕೆಟ್ಟಿಗೆಂದೇ ಮೀಸಲಾದ ಮೈದಾನಗಳು ಇರುತ್ತವೆ. ಪ್ರತಿ ಕ್ಲಬ್ಬಿಗೂ ಸದಸ್ಯರಾಗಲು ವಾರ್ಷಿಕ ಚಂದಾ ಕೊಡಬೇಕು.  ಒಂದು ಆಡಳಿತದ ತಂಡ ಇರುತ್ತದೆ.  ಚಿಕ್ಕದಾದರೂ ಸರಿ, ಮೈದಾನಕ್ಕೆ ಅಂಟಿಕೊಂಡಂತೆ ಒಂದು ಕಟ್ಟಡವಿರುತ್ತದೆ, ಅದರೊಳಗೆ ಚಿಕ್ಕ ಪಬ್ಬು ಕೂಡ ಇರುತ್ತದೆ, ಮ್ಯಾಚು ನೋಡಲು ಬಂದವರು, ಮ್ಯಾಚು ಮುಗಿಸಿದ ಮೇಲೆ ತಿಂದು ಕುಡಿದು ಹೋಗಲು ಅಲ್ಲಿ ಅವಕಾಶವಿರುತ್ತದೆ. ಕ್ಲಬ್ಬಿನಲ್ಲಿ ಆಗಾಗ ಡಿನ್ನರ್ ಗಳನ್ನೂ ಬಾರ್ಬಿಕ್ಯೂಗಳನ್ನೂ ಇಟ್ಟುಕೊಂಡಿರುತ್ತಾರೆ ಮತ್ತು ಕ್ಲಬ್ಬಿಗೆ ದುಡ್ಡಿನ ಅವಶ್ಯಕತೆ ಇದ್ದಾಗ ಕೆಲವು ಕಾರ್ಯಕ್ರಮಗಳನ್ನೂ ಇಟ್ಟುಕೊಳ್ಳುತ್ತಾರೆ.
ಕೇಶವ ಕುಲಕರ್ಣಿ ಬರೆಯುವ ‘ಇಂಗ್ಲೆಂಡ್‌ ಪತ್ರ’

Read More

”ಈ ನವೀನ ಯುಗದ ಜಗದ ಕೇತನ ಕ್ರಿಕೆಟ್ಟು”

”ಕ್ರಿಕೆಟ್ ಅನ್ನು ಎಷ್ಟು ಆಸಕ್ತಿಯಿಂದ ಹಿಂಬಾಲಿಸಬೇಕು ಎಷ್ಟು ಪ್ರೀತಿಸಬೇಕು ಎನ್ನುವುದು ಕ್ರಿಕೆಟ್ ಪ್ರೇಕ್ಷಕರನ್ನು ಕಾಲ ಕಾಲಕ್ಕೆ ಕಾಡಿದ ಪ್ರಶ್ನೆಯೇ.ತಂಡವೊಂದು ಕಳಪೆ ಪ್ರದರ್ಶನ ನೀಡಿದಾಗ ಆಯಾ ತಂಡವನ್ನು ನೆಚ್ಚಿಕೊಂಡ ಪ್ರೇಮಿಗಳಲ್ಲಿ ಇನ್ನೂ ಇಂತಹ ಕ್ರಿಕೆಟನ್ನು ತಂಡವನ್ನು ತಾನು ಬೆಂಬಲಿಸಬೇಕೇ, ಎನ್ನುವ ಪ್ರಶ್ನೆಗಳು ಮೂಡುತ್ತಿರುತ್ತವೆ.”

Read More

ಕ್ರಿಕೆಟ್, ಯೆಲೀನ ಮತ್ತು ಗಣರಾಜ್ಯ:ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಹತ್ತಾರು ವರ್ಷ ಯಾರಿಂದಲೂ ಸೋಲನ್ನು ಅನುಭವಿಸದೇ ಉಬ್ಬಿದ್ದ ಕ್ರಿಕೆಟಿಗರು ಜನವರಿ ೨೬ರಂದು ತುಸು ಮಣಿದರು. ಯಾಕೆ ಸೋಲುತ್ತಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಗುನುಗಿಕೊಂಡರು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ