ಗುರುಗಣೇಶ ಭಟ್ ಡಬ್ಗುಳಿ ಬರೆದ ಎರಡು ಕವಿತೆಗಳು
“ನನ್ನ ಕೈ ನನಗೆ ಸುಳ್ಳು ಹೇಳಿತಾ?
ನವಿಲ ಗರಿಯ ತೆಳು ತೆಳು ಎಸಳು ಉದ್ದ ಕೊಕ್ಕು
ಮಿದು ಚರ್ಮದ ರೋಮ ಕ್ಯಾವ್ ಕ್ಯಾವ್ ಕೂಗು
ಧ್ವನಿ ಅನುಭೂತಿ ಬೆರಳಿಗಂಟಿದ ಬಣ್ಣ.” – ಗುರುಗಣೇಶ ಭಟ್ ಡಬ್ಗುಳಿ ಬರೆದ ಎರಡು ಕವಿತೆಗಳು
Posted by ಗುರುಗಣೇಶ್ ಭಟ್ ಡಬ್ಗುಳಿ | Jul 29, 2019 | ದಿನದ ಕವಿತೆ |
“ನನ್ನ ಕೈ ನನಗೆ ಸುಳ್ಳು ಹೇಳಿತಾ?
ನವಿಲ ಗರಿಯ ತೆಳು ತೆಳು ಎಸಳು ಉದ್ದ ಕೊಕ್ಕು
ಮಿದು ಚರ್ಮದ ರೋಮ ಕ್ಯಾವ್ ಕ್ಯಾವ್ ಕೂಗು
ಧ್ವನಿ ಅನುಭೂತಿ ಬೆರಳಿಗಂಟಿದ ಬಣ್ಣ.” – ಗುರುಗಣೇಶ ಭಟ್ ಡಬ್ಗುಳಿ ಬರೆದ ಎರಡು ಕವಿತೆಗಳು
Posted by ಕೆಂಡಸಂಪಿಗೆ | Nov 15, 2018 | ದಿನದ ಕವಿತೆ |
ಇರುಳ ಒಳಗೆ ಹೇಗೋ
ಮಿದುವಾಗಿ ನುಸುಳಿ
ಉಂಡು
ಹಾಸಿಗೆ ಹಾಸಿ ಗಿಡ ನೆಟ್ಟೆ.
ನೀರು ಜಳಜಳ ಹರಿಯಿತು.
ಕೊನೆಗೆ ಡಾಕ್ಟರು ಅಂದರು
ನಿಮ್ಮ ಹೊಳೆ ಬಸುರಿ….. ಗುರುಗಣೇಶ ಭಟ್ ಡಬ್ಗುಳಿ ಬರೆದ ಮೂರು ಹೊಸ ಕವಿತೆಗಳು
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ