Advertisement

Tag: ಡಾ. ಎಂ. ವೆಂಕಟಸ್ವಾಮಿ

ಮಣಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ನೂರು ವರ್ಷಗಳಿಂದ ಗಣಿ ಸುರಂಗಗಳಿಂದ ತೆಗೆದ ಕಲ್ಲುಗಳ ಅದಿರನ್ನು ಪುಡಿಮಾಡಿ ಚಿನ್ನ ತೆಗೆದುಕೊಂಡು ಬಿಸಾಕಿರುವ ಗಣಿ ತ್ಯಾಜ್ಯದ ಗುಡ್ಡ ಅದು. ನೆಲದ ಮೇಲೆ ಇಷ್ಟು ದೊಡ್ಡ ಗುಡ್ಡ ಬಿದ್ದಿದೆ ಎಂದರೆ ಎಷ್ಟು ಜನರು ಗಣಿ ಸುರಂಗಗಳಲ್ಲಿ ಕೆಲಸ ಮಾಡಿರಬೇಕು? ಎಷ್ಟು ಬೆವರು ಸುರಿದಿರಬೇಕು? ಎಷ್ಟು ಜನರು ಸತ್ತಿರಬೇಕು? ಈ ಗುಡ್ಡಗಳು ಬೀಳಲು ನಮ್ಮ ಪೂರ್ವಜರೆ ಕಾರಣ ಎಂದುಕೊಂಡ. ಮಣಿ ತಂದೆ ಸೆಲ್ವಮ್. ಸೆಲ್ವಮ್ ತಂದೆ ಕುಪ್ಪ ಹೇಳುತ್ತಿದ್ದ ಅನೇಕ ಗಣಿ ದುರಂತಗಳ ಕರಾಳ ಕಥೆಗಳು ಮಣಿ ತಲೆಯಲ್ಲಿ ಹಾವುಗಳಂತೆ ಹರಿದಾಡತೊಡಗಿದವು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎರಡನೆಯ ಕಂತು ನಿಮ್ಮ ಓದಿಗೆ

Read More

ಡಾ. ಎಂ. ವೆಂಕಟಸ್ವಾಮಿ ಕಾದಂಬರಿ “ಒಂದು ಎಳೆ ಬಂಗಾರದ ಕಥೆ” ಶುರು…

ಕೆ.ಜಿ.ಎಫ್‌ ಎಂಬ ನೆಲದಲ್ಲಿ, ಚಿನ್ನದ ಅದಿರಿನ ಶೋಧನೆಯ ಸಮಯದಲ್ಲಿ ಅಲ್ಲಿನ ಜನರು ಹಾಗೂ ಕಾರ್ಮಿಕರು ಅನುಭವಿಸಿದ ತಲ್ಲಣಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” (ಕೆಜಿಎಫ್ ಗಣಿಗಳ ತವಕ ತಲ್ಲಣಗಳು) ಕಾದಂಬರಿ ಪ್ರತಿ ಶನಿವಾರಗಳಂದು‌ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಉಸಿರುಗಟ್ಟಿ ತತ್ತರಿಸುತ್ತಿರುವ ಆಗ್ನೇಯ ಏಷ್ಯಾ ದೇಶಗಳು: ಡಾ. ವೆಂಕಟಸ್ವಾಮಿ ಪ್ರವಾಸ ಕಥನ

ನಾವು ಗುಹೆಯಲ್ಲಿ ನಿಂತುಕೊಂಡು ಆಕಾಶದ ಕಡೆಗೆ ನೋಡಿದಾಗ ಮಳೆ ಒಂದೇ ಸಮನೆ ಸುರಿಯುತ್ತಿತ್ತು, ಆದರೆ ನಾವು ತೂತುಗಳಿಂದ ದೂರಕ್ಕೆ ನಿಂತಿದ್ದರಿಂದ ನೆನೆಯಲಿಲ್ಲ. ಬಿದ್ದ ನೀರು ಜರೋ ಎಂದು ಸದ್ದು ಮಾಡುತ್ತ ಹರಿದುಹೋಗುತ್ತಿದ್ದರೂ ನಮಗೆ ಕಾಣಿಸಲಿಲ್ಲ. ಸೂರ್ಯನ ಬೆಳಕು ನೇರವಾಗಿ ಗುಹೆಗಳ ಒಳಕ್ಕೆ ಬೀಳುವುದರ ಜೊತೆಗೆ ಮಳೆಗಾಲದಲ್ಲಿ ಅಪಾರವಾದ ಮಳೆ ಗುಹೆಗಳ ಒಳಕ್ಕೆ ಸುರಿಯುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆದ ಮಲೇಷ್ಯಾ ಪ್ರವಾಸದ ಮತ್ತಷ್ಟು ಅನುಭವಗಳು ನಿಮ್ಮ ಓದಿಗೆ

Read More

ಆಗ್ನೇಯ ಏಷ್ಯಾದ ಮಲೇಷ್ಯಾ ದೇಶ: ಡಾ ವೆಂಕಟಸ್ವಾಮಿ ಪ್ರವಾಸ ಕಥನ

ಅಲ್ಲಿಂದ ಇಳಿದು ಬಂದು ಕಟ್ಟಡದ ಮುಂದಿನ ಪ್ರಾಂಗಣದಲ್ಲಿ ನಿಂತುಕೊಂಡು ಅವಳಿ ಗೋಪುರಗಳನ್ನೇ ನೋಡತೊಡಗಿದೆವು. ಒಂದು ರೀತಿಯಲ್ಲಿ ತವರು/ಉಕ್ಕಿನ ಬಣ್ಣಹೊಂದಿರುವ ಕಟ್ಟಡದ ಮೇಲೆ ಚಂದ್ರನು ನಗುತ್ತಿದ್ದರೂ ಕಟ್ಟಡದ ಬೆಳಕಿನ ಮುಂದೆ ಅವನ ಮುಖ ಮಂಕಾದಂತೆ ಕಾಣಿಸುತ್ತಿತ್ತು. ಸುಮಾರು ಹೊತ್ತು ನಾವು ಆ ಕಟ್ಟಡದ ಕಡೆಗೆ ನೋಡುತ್ತಲೆ ನಿಂತಿದ್ದೆವು. ನಮ್ಮ ಸುತ್ತಲೂ ಮಂಗೋಲಿಯನ್ ಬಣ್ಣದ ತೆಳು ದೇಹಗಳ ಯುವ ಜೋಡಿಗಳು ಉಲ್ಲಾಸದ ಮಾತುಗಳಲ್ಲಿ ತೊಡಗಿಕೊಂಡಿದ್ದವು.
ಡಾ. ಎಂ. ವೆಂಕಟಸ್ವಾಮಿ ಮಲೇಷ್ಯಾ ಪ್ರವಾಸದ ಅನುಭವಗಳು ನಿಮ್ಮ ಓದಿಗೆ

Read More

ಬ್ರಸೆಲ್ಸ್‌ನಲ್ಲಿ ಸುತ್ತಾಟ (೨): ಡಾ. ಎಂ. ವೆಂಕಟಸ್ವಾಮಿ ಪ್ರವಾಸ ಕಥನ

ಎರಡನೇ ವಿಶ್ವ ಮಹಾಯುದ್ಧದ ಕಾಲದಲ್ಲಿ ಮತ್ತು ನಂತರದ ಕಾಲದಲ್ಲಿ ಕ್ಯಾಥೆಡ್ರಲ್ ಮೇಲೆ 14 ವೈಮಾನಿಕ ದಾಳಿಗಳನ್ನು ಅಂದರೆ 14 ಬಾಂಬ್‌ಗಳನ್ನು ಎಸೆಯಲಾಯಿತು ಎನ್ನಲಾಗಿದೆ. ಇಡೀ ನಗರ ಧ್ವಂಸವಾದರೂ ಕ್ಯಾಥೆಡ್ರಲ್ ಒಂದಷ್ಟು ಹಾನಿಗೆ ಒಳಗಾದರೂ ಅದರ ಸಂಪೂರ್ಣ ರಚನೆ ಮತ್ತು ಎರಡು ಸ್ಪೈರ್ಡ್ ಈಗಲೂ ಹಾಗೆಯೇ ಉಳಿದುಕೊಂಡಿವೆ ಎಂದು ನಮ್ಮ ಗೈಡ್ ಹೇಳಿದ. ಅದರ ಬಗ್ಗೆ ವಿವರಗಳನ್ನು ಅಂತರಜಾಲದಲ್ಲಿ ನೋಡಿದಾಗಲೂ ಅದೇ ರೀತಿ ಬರೆಯಲಾಗಿತ್ತು.
ಬ್ರಸೆಲ್ಸ್‌ನಲ್ಲಿ ಓಡಾಡಿದ ಮತ್ತಷ್ಟು ಅನುಭವಗಳ ಕುರಿತು ಡಾ. ಎಂ. ವೆಂಕಟಸ್ವಾಮಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ