ನರಭಕ್ಷಕ ಹೆಜ್ಜೆಗಳ ಸಪ್ಪಳ
ಇವನೇನಾ ಆ ಸಾಹೇಬ… ಕುದುರೆ ಗಾಡಿಯ ಮೇಲೆ ಬಂದು ದಿಕ್ಕೆಟ್ಟವರಿಗೆ ಹೊಸ ಬಟ್ಟೆ ದಾನ ಮಾಡುತ್ತಿದ್ದವನು ಎನಿಸಿ ಅಚ್ಚರಿಗೊಂಡೆ. ಆ ಕಾಲಕ್ಕೇ ಆತ ವಿಪರೀತ ಲಂಚಕೋರನಾಗಿ ಹಲವು ಬಾರಿ ಸಸ್ಪೆಂಡ್ ಆಗಿದ್ದ. ಡಿಸ್‌ಮಿಸ್ ಒಂದೇ ಬಾಕಿ ಇದ್ದದ್ದು. ಆ ಮನೆಯೂ ಅವನದಾಗಿರಲಿಲ್ಲ. ಬಾಡಿಗೆ ಮನೆ ಅದು. ಅದರ ಅಳತೆಯೊ ಹತ್ತು ಬೈ ಹತ್ತು ಅಡಿ ಮಾತ್ರ. ಮೇಲೆ ತಗಡು ಹಾಸಿದ್ರು. ಸಾಲಾಗಿ ಅದೇ ತರದ ಇನ್ನೂ ನಾಲ್ಕು ಮನೆಗಳಿದ್ದವು.
ಮೊಗಳ್ಳಿ ಗಣೇಶ್ ಬರೆಯುವ ಸರಣಿ