ಬಿಸಿಲ ಧಗೆ, ಚಳಿಯ ಹೊರೆಗಳ ನಡುವೆ ಅರಳುವ ಡಾಫೋಡಿಲ್ ಎಲ್ಲಿದೆ..
ಆಸ್ಟ್ರೇಲಿಯದ ಹೊಸ ಪ್ರಧಾನಿಗಳು ಚುನಾಯಿತರಾದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದ ಮೊದಲ ನಾಲ್ಕು ವಾರಗಳಲ್ಲಿ ಊರೂರು, ಅಂದರೆ ವಿದೇಶಗಳನ್ನು, ಸುತ್ತಿದ್ದಕ್ಕೆ ದೇಶದ ಜನರ ಮತ್ತು ವಿರೋಧಪಕ್ಷದ ಟೀಕೆಗೆ ಗುರಿಯಾದರು. ಆದರೂ ಕೂಡ ತಮ್ಮ ಪರದೇಶ ಸುತ್ತಾಟವನ್ನು ಸಮರ್ಥಿಸಿಕೊಂಡು ‘ನೆರೆಹೊರೆಯವರೊಂದಿಗೆ ಆಸ್ಟ್ರೇಲಿಯದ ರಾಜಕೀಯ ಸಂಬಂಧ ಕುಂಟುತ್ತಿತ್ತು, ನಾವು ಆ ದೇಶದ ನಾಯಕರ ವಿಶ್ವಾಸವನ್ನು ಕಳೆದುಕೊಂಡಿದ್ದೆವು. ಹಾಗಾಗಿ ಅವರೊಂದಿಗಿನ ಸಂಬಂಧವನ್ನು ಕುದುರಿಸಿಕೊಳ್ಳುವುದೂ ಮುಖ್ಯವಾಗಿತ್ತು.
ಡಾ. ವಿನತೆ ಶರ್ಮಾ ಅಂಕಣ