ಯಾರು ಹಚ್ಚಿದರು ಈ ಹಣತೆಯ..
ಹೀಗೆ ಯೋಚಿಸುತ್ತಿರುವ ಒಂದು ದಿನ ಒಂದು ಘನಘೋರ ವಿದ್ವತ್ ಸಭೆಯಲ್ಲಿ ಮೂಕನಾಗಿ ಕೂತಿದ್ದೆ. ಆ ವಿದ್ವಾಂಸರ ವೈಖರಿಗೆ ಮೈಕೇ ಕಿತ್ತುಹೋಗುತಿತ್ತು. ಯಾವ ಯಕ್ಷಗಾನದ ರುದ್ರ ರಾಕ್ಷಸ ಪಾತ್ರವೂ ಅವರ ಮುಂದೆ ನಾಚುವಂತಿತ್ತು. ಪೋಸ್ಟ್ ಮ್ಯಾನ್ ಅಲ್ಲಿಗೇ ಬಂದು ಹುಡುಕಿ ಪತ್ರ ಕೊಟ್ಟು ಸಹಿ ಪಡೆದು ಹೋದ. ತೆರೆದು ನೋಡಿದೆ. ನಿಜವೇ ಎನಿಸಿತು. ಇದು ಏಪ್ರಿಲ್ ತಿಂಗಳಲ್ಲ… ನನ್ನನ್ನು ಮೂರ್ಖನನ್ನಾಗಿಸಲು ಸಾಧ್ಯವಿಲ್ಲ ಎಂದು ಮತ್ತೆ ಓದಿದೆ. ಈ ಪತ್ರ ನಿಜವೇ ಎಂದು ಆ ಪತ್ರದಲ್ಲೇ ಇದ್ದ ನಂಬರಿಗೆ ಫೋನಾಯಿಸಿದೆ. ಕರೆ ಸ್ವೀಕರಿಸಿದವರು ʻಕಂಗ್ರಾಜುಲೇಷನ್ʼ ಎಂದರು. ಮೊಗಳ್ಳಿ ಗಣೇಶ್ ಆತ್ಮಕತೆ ಸರಣಿ
Read More