Advertisement

Tag: ನಾಗರಾಜ ವಸ್ತಾರೆ

“ನಿಯುಕ್ತಿ ಪುರಾಣ”…: ದೀಪಾ ಫಡ್ಕೆ ಬರಹ

`ನಿಯುಕ್ತಿ ಪುರಾಣ’ದ ಕೃತಿಕಾರ ಮೈಸೂರು ಒಡೆಯರ ಚರಿತ್ರೆಯ ಕೆಲವು ಅಂಗಗಳನ್ನು ಅಥವಾ ಮುಖ್ಯ ಅಂಶಗಳನ್ನು ಇಟ್ಟುಕೊಂಡು ಅದಕ್ಕೆ ಕಲ್ಪನೆಯಿಂದ ರಕ್ತಮಾಂಸವನ್ನು ತುಂಬಿದ್ದಾರೆ. ಹದಿನೈದು, ಹದಿನಾರು ಮತ್ತು ಹದಿನೇಳನೇ ಶತಮಾನದ ಮಹಿಷೂರಿನ ನಾಲ್ವಡಿ ಚಾಮರಾಜ ಒಡೆಯರು, ಐಮಡಿ ಚಾಮರಾಜ ಒಡೆಯರು ಮತ್ತು ರಾಜ ಒಡೆಯರ ಬದುಕನ್ನು ಬೋಳೊಡೆಯ, ಬೆಟ್ಟದೊಡೆಯ ಮತ್ತು ಮುನ್ನೊಡೆಯ ಎನ್ನುವ ಆಡು ಹೆಸರುಗಳನ್ನು ನೀಡಿ ಅವರ ಮೂಲಕ ಪುರಾಣವನ್ನು ಪೌರಾಣಿಕ, ಕಾಲ್ಪನಿಕ, ಜಾನಪದ ಮತ್ತು ಐತಿಹಾಸಿಕ ನೆಲೆಗಳಲ್ಲಿ ಪೋಣಿಸಿ ಕಥನವಾಗಿಸಿದ್ದಾರೆ.
ನಾಗರಾಜ ವಸ್ತಾರೆ ಕಾದಂಬರಿ “ನಿಯುಕ್ತಿ ಪುರಾಣ”ದ ಕುರಿತು ದೀಪಾ ಫಡ್ಕೆ ಬರಹ

Read More

ಮೆಲ್ಲಗೆ ಗದರುವ ನನ್ನ ಅಪರ್ಣೇ…: ನಾಗರಾಜ ವಸ್ತಾರೆ ಬರಹ

ಸಮಾರಂಭದ ಬಳಿಕ ಇವಳ ಬದಿಯಲ್ಲಿ ನಾನು ಕಾರಿನತ್ತ ಸರಿಯುತ್ತಿರುವಾಗ ಮುಖ್ಯಮಂತ್ರಿಗಳ ಕಾರು ನಮ್ಮನ್ನು ಬಳಸಿತು. ಇವಳನ್ನು ನೋಡಿದ್ದೇ ಅವರು ಕಾರು ನಿಲ್ಲಿಸಲು ಹೇಳಿ, ಇಳಿದು ಅವತ್ತಿನ ನಿರೂಪಣೆಯನ್ನು ಹೊಗಳಿದರು. ಸುಮಾರು ಹತ್ತು ನಿಮಿಷ. ಸುಮ್ಮನೆ ಶ್ರೋತೃವಾದೆ. ಬೀಳ್ಕೊಡುವಾಗ- ಸರ್, ಇವರು ನನ್ನ ಹಸ್ಬೆಂಡ್ ಅಂತ ಪರಿಚಯಿಸಿದಳು.
ನೆನ್ನೆ ರಾತ್ರಿ ತೀರಿಕೊಂಡ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕುರಿತು ಅವರ ಪತಿ, ಕತೆಗಾರ ನಾಗರಾಜ ವಸ್ತಾರೆ ಬರೆದಿದ್ದ ಬರಹವೊಂದು ನಿಮ್ಮ ಓದಿಗೆ

Read More

ವಸ್ತಾರೆ ವಿರಚಿತ ಗೋಲಗುಮ್ಮಟ ಪಢಾಯಿ:೧

ಹೀಗೆ ಉದ್ದಾನುದ್ದ ಬರೆದು ಗೋಳಗುಮ್ಮಟದ ಬಗ್ಗೆ ನಾವು ಉಬ್ಬಬಹುದು. ಬೀಗಬಹುದು. ಗುಂಜ಼ಿನ ಒಳಹೊರಗೆ ನಿಂತು ಅದರೆದುರು ಮಿಕ್ಕಿದ್ದೆಲ್ಲ ಕೀಳೆಂದುಕೊಂಡು, ಎಷ್ಟು ಹೇಳಿದರೂ ಸಾಲದೆನ್ನುವುದೊಂದು ನಿಸ್ಸೀಮ ಕುಬ್ಜತೆಯಲ್ಲಿ ಸಣ್ಣಗಾಗಿ, ತಣ್ಣಗಾಗಿ ಹಾಗೇ  ಮೂಕವಾಗಿ ವಿಸ್ಮಯಿಸಬಹುದು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ