ಪುರಾಣ ವಾಙ್ಮಯದ ರಸಋಷಿ ದೇರಾಜೆ ಸೀತಾರಾಮಯ್ಯ
ಕಲೆಯು ಕಾಲಕ್ಕೆ, ಕಾಲವು ನಟನಿಗೆ ಅನುಗುಣವಾಗಿ ತಿರುವುಗಳನ್ನು ಪಡೆಯುತ್ತದೆ ಎನ್ನುವುದನ್ನು ಮರೆಯಬಾರದು. “ಕಾವ್ಯದ ರಚನೆ ಎಂದರೆ ಅದು ಭಾವನೆಗಳಲ್ಲಿ ಮುಳುಗಿಹೋಗುವುದಲ್ಲ, ಆದರೆ ಭಾವನೆಗಳಿಂದ ಮುಕ್ತನಾಗುವುದು, ವ್ಯಕ್ತಿತ್ವವನ್ನು ಪ್ರದರ್ಶಿಸುವುದಲ್ಲ ಬದಲಾಗಿ ತನ್ನ ವ್ಯಕ್ತಿತ್ವದಿಂದ ಬಿಡುಗಡೆ ಹೊಂದುವುದು” ಎಂದು ಎಲಿಯಟ್ ಹೇಳುತ್ತಾನೆ. ದೇರಾಜೆಯವರ ಸಂದರ್ಭದಲ್ಲಿ ಇದನ್ನು ನಾವು ಚೆನ್ನಾಗಿ ಅನ್ವಯಿಸಬಹುದು. ನಾರಾಯಣ ಯಾಜಿ ಬರಹ
Read More