ಪ್ರಾರಂಭಿಕ ದಿನಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ
ಮಲ್ಲಾಡಿಹಳ್ಳಿಯ ಇಂಗ್ಲೀಷ್ ಮೀಡಿಯಂಗೆ ಸೀಟು ಸಿಕ್ಕಿದೆ ಎಂಬ ಪೋಸ್ಟ್ ಕಾರ್ಡ್ ಮನೆಗೆ ತಲುಪಿದಾಗ ನಾನು ಸಿಕ್ಕಾ ಪಟ್ಟೆ ಖುಷಿಯಾಗಿದ್ದೆ. ಮುಂದೆ ಬರಬಹುದಾದ ಹಾಸ್ಟೆಲ್ಲಿನ ಕಷ್ಟದ ದಿನಗಳ ಅರಿವು ನನಗಿರಲಿಲ್ಲವಾದ್ದರಿಂದ ನಾನು ಹಾಸ್ಟೆಲ್ ಸೇರೋಕೆ ಉತ್ಸುಕನಾಗಿದ್ದೆ. ಮಲ್ಲಾಡಿಹಳ್ಳೀಗೆ ಅಡ್ಮಿಷನ್ಗೆ ಹೋದಾಗ ಅಲ್ಲಿಗೆ ದಾಖಲಾಗಲು ಬಂದ ಅಪ್ಲಿಕೇಷನ್ಗಳಲ್ಲಿ ಅತೀ ಹೆಚ್ಚಿನ ಅಂಕಗಳು ನನ್ನವೇ ಇದ್ದುದ್ದರಿಂದ ಅಲ್ಲಿಯ ಮೇಷ್ಟ್ರು ನನ್ನನ್ನು ವಿಚಿತ್ರವಾಗಿ ನೋಡಿದರು. ಕಾರಣವಿಷ್ಟೇ…
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ