Advertisement

Tag: ಬಾಂಧವ್ಯ

ಎಲ್ಲರೊಳಗೊಂದಾಗುವ ಕಲೆಯ ಕಲಿಯುತಾ….

ನೀವು ಯಾರೊಂದಿಗೆ ಮಾತಾಡದಿದ್ದರೂ ಪರವಾಗಿಲ್ಲ. ಚೆನ್ನಾಗಿ ಓದಿ ಒಳ್ಳೆಯ ಪದವಿ ಪಡೆಯಬೇಕು. ಊರ ಉಸಾಬರಿಗೆ ತಲೆಕೊಡುವುದು ಬಿಟ್ಟು ನಿನ್ನ ಜೀವನ ನೀನು ನೋಡಿಕೋ. ಅವರ ಮನೆಯಲ್ಲಿ ಸಾವಾಗಿದ್ದರೆ ಏನಂತೆ? ನಿನ್ನದೆಷ್ಟೋ ಅಷ್ಟರಲ್ಲಿರು. ಯಾವುದಕ್ಕೂ ಮುನ್ನುಗ್ಗಿ ತಲೆಕೊಡಬೇಡ. ಅಂಟಿಯೂ ಅಂಟದಂತೆ ಇರುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಹೆಚ್ಚು ಮಾತಿಲ್ಲದೆ ನಾಜೂಕಾಗಿ ಪರಿಸ್ಥಿತಿಯಿಂದ ಬಿಡಿಸಿಕೊಳ್ಳಬೇಕು.
ಎಸ್. ನಾಗಶ್ರೀ‌ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣದಲ್ಲಿ ಹೊಸ ಬರಹ

Read More

ಒನಕೆ ಓಬವ್ವ ವೃತ್ತದಲ್ಲಿ ಹೀಗೂ ಒಂದು ಜೋಡಿ

ತಡಮಾಡದೆ ಪಕ್ಕದಲ್ಲಿದ್ದ ಸ್ನೇಹಿತನನ್ನ ಕೇಳಿದೆ. ಕುಮಾರನ ಅಣ್ಣ ಏಕೆ ಟೋಪಿ ಧರಿಸಿ ನಮಾಜ್ ಗೆ ಹೋದರು. ಅವರ ಮನೆತನದಲ್ಲೇನಾದರೂ ವಿಶೇಷ ಆಚರಣೆ ಇದೆಯೇ ಎ೦ದು. ಆದರೆ, ಆಗ ಬ೦ದ ಉತ್ತರ ನಿಜಕ್ಕೂ ನನ್ನನ್ನು ತಾಜೂಬ್ ಗೊಳಿಸಿತು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ