Advertisement

Tag: ಬೆಕ್ಕು

ಪ್ರೀತಿಯೆಂಬ ಭಾವ ಮಾತ್ರ ಸ್ಥಾಯಿಯಾಗಲಿ…: ಆಶಾ ಜಗದೀಶ್ ಅಂಕಣ

ನಂತರದ ನಾಲ್ಕೈದು ದಿನಗಳು ನಿತ್ಯದ ನಿಯತಿಯಲ್ಲಿಯೇ ಕಳೆದವು. ಅವಳು ನಮ್ಮಲ್ಲೇ ಒಬ್ಬಳಂತಾಗಿ ಹೋಗಿದ್ದಳು. ಯಾವ ಜನ್ಮದ ಋಣವೋ ಎಂಬಂತೆ. ಪ್ರತಿ ನಿತ್ಯ ಅವಳನ್ನು, ಅವಳ ಮಕ್ಕಳನ್ನು ನೋಡುವುದು ಅಭ್ಯಾಸವಾಯಿತು. ಇವತ್ತೂ ಎಂದಿನಂತೆಯೇ ಕೋಣೆಯ ಒಳ ಹೋಗಿ ಬಗ್ಗಿ ನೋಡಿದೆ. ಅವಳಾಗಲೀ ಅವಳ ಒಂದೇ ಒಂದು ಕೂಸೇ ಆಗಲೀ ಎಲ್ಲಿಯೂ ಕಾಣಲಿಲ್ಲ… ಮನಸು ಮುದುಡಿ ಕಣ್ಣುಗಳು ತುಂಬಿಕೊಂಡವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಅಂಕಣಕ್ಕೆ ಸಿಲುಕಿಕೊಂಡ ತಾಯಿಬೆಕ್ಕು: ಅಬ್ದುಲ್ ರಶೀದ್ ಅಂಕಣ

ಇನ್ನೇನು ಒಂದು ವಾರದಲ್ಲಿ ಮರಿ ಹಾಕಲಿರುವ ಹೆಣ್ಣು ಬೆಕ್ಕೊಂದರ ಪುಳಕ ಹಾಗೂ ನಡುಕ. ಹಠಾತ್ ಬದಲಾಗಿ ಹೋಗಿರುವ ಅದರ ನಡವಳಿಕೆಗಳು.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ