ಕನ್ನಡ ಕಾವ್ಯಮಾಲೆಯ ಕುಸುಮ: ಈರೆಳೆಯ ಕಿನ್ನರಿಯ
ಈರೆಳೆಯಿನಳವಳಿಸ
ಬಲ್ಲ ದನಿ ತಳಮಳಿಸ
ದಿಹುದೆ ಓರೆಳೆಗೆ ಸೆಳೆಯೆ?
ಅಮ್ಮುವುದೆ
ಇಮ್ಮಡಿಯ ನರಕೆ ತಳೆಯೆ?
ಮೇಣೊಂದೆ
ಕರೆಯಿಂದ ಹರಿವ ಹೊಳೆಯೆ?
Posted by ಕೆಂಡಸಂಪಿಗೆ | Mar 24, 2022 | ದಿನದ ಕವಿತೆ |
ಈರೆಳೆಯಿನಳವಳಿಸ
ಬಲ್ಲ ದನಿ ತಳಮಳಿಸ
ದಿಹುದೆ ಓರೆಳೆಗೆ ಸೆಳೆಯೆ?
ಅಮ್ಮುವುದೆ
ಇಮ್ಮಡಿಯ ನರಕೆ ತಳೆಯೆ?
ಮೇಣೊಂದೆ
ಕರೆಯಿಂದ ಹರಿವ ಹೊಳೆಯೆ?
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ