ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ
“ಈಗ್ಯಾಕೋ ಹೆಚ್ಚು ಸಾಮಾನುಗಳೇ ಇಲ್ಲ
ಅವನು ತರುವ ಬುಟ್ಟಿಯಲ್ಲಿ.
ಮೊದಲಿನಂತೆ ಸುತ್ತ ಹರಡಿಕೊಳ್ಳದೇ ಬುಟ್ಟಿ
ಎದುರಿಗಿಟ್ಟು ಕುಳಿತುಬಿಡುತ್ತಾನೆ.
ಇದ್ದುದನ್ನೇ ಚೌಕಾಶಿ ಮಾಡುವವರ ಬಳಿ
ವಿನಾಕಾರಣ ಸಿಟ್ಟಿಗೇಳುತ್ತಾನೆ”- ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಬರೆದ ಈ ದಿನದ ಕವಿತೆ