Advertisement

Tag: christmas

ಸಾಂಘಿಕವಾದ ಕ್ರಿಸ್ಮಸ್ ಸೀಸನ್ ಶುಭಾಶಯಗಳು

ಬಹುಶಃ ಪ್ರಪಂಚದಾದ್ಯಂತ ಕೋಟ್ಯಾಂತರ ಮಕ್ಕಳು ಎದುರು ನೋಡುವ, ಹಾಗೆ ಗಪ್ ಚಿಪ್ ಆಗಿ ಚಿಮಿಣಿಯಲ್ಲಿ ಸಾಂಟಾ ಬಂದು ಕೊಡುವ ಉಡುಗೊರೆಗಾಗಿ ಕಾಯುವ ಯಾವೊಂದು ಮಗುವಿಗೂ ನಿರಾಸೆಯಾಗದ ಸಂದರ್ಭ ಈ ಕ್ರಿಸ್ಮಸ್ ಸೀಸನ್. ಇದು ‘giving’ ಸೀಸನ್. ಅಂದರೆ ನಾವು ಮನಃಪೂರ್ವಕವಾಗಿ ಕೈಲಾದಷ್ಟು ದಾನ ಮಾಡುವ ಕಾಲ. ನಾವು ಕೊಡುವ ದಾನವು ಹಣದಿಂದ ಹಿಡಿದು ಬಟ್ಟೆ, ಉಡುಗೆತೊಡುಗೆ, ಮನೆವಸ್ತುಗಳು, ಪೀಠೋಪಕರಣಗಳು, ಪುಸ್ತಕಗಳು, ಆಹಾರ ಪದಾರ್ಥ, ಎಂಬಂತೆ ನಾನಾತರಹವಾಗಿ ನಾವು ದಾನವೀಯಬಹುದು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

‘ಆಲ್ ಈಸ್ ಕಾಮ್’ ಎನ್ನುವ ಕ್ರಿಸ್ಮಸ್ ಹಬ್ಬ

ಅದು ಚಳಿಗಾಲದಲ್ಲಿ ಬರುವ ಒಂದು ಸಂಕ್ರಮಣದ ದಿನ. ಆ ದಿನದಿಂದ ಸೂರ್ಯನ ಬೆಳಕು ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ‘ಆಲ್ ಈಸ್ ಬ್ರೈಟ್’ ಎನ್ನುವ ಪದಗಳಿಗೆ ಹೊಸ ಅರ್ಥ ಹೊಳೆಯುತ್ತದೆ. ಹೊಸ ಬೆಳಕನ್ನ, ಸೂರ್ಯ ರಶ್ಮಿಯನ್ನ ತರುವ ಚೇತನವೊಂದು ಪ್ರಕೃತಿಯಲ್ಲಿ ಮೂಡಿತೇನೊ ಎನ್ನುವ ನಂಬಿಕೆ ಹುಟ್ಟುತ್ತದೆ. ರೋಮನ್ನರು ಆ ದಿನವನ್ನೇ ಪ್ರಶಸ್ತವೆಂದು ಆರಿಸಿಕೊಂಡರು. ಅವರು ‘ಧರ್ಮಬಾಹಿರ’ವೆಂದು ತಿಳಿದಿದ್ದ ಪೇಗನ್ ಸಂಸ್ಕೃತಿಯ ಹಬ್ಬಗಳ ಹುಟ್ಟಡಗಿಸಲು ಕೂಡ ಡಿಸೆಂಬರ್ ತಿಂಗಳನ್ನ….

Read More

ನಿಟ್ಟುಸಿರಿನ ಗಳಿಗೆ: ಅನಿವಾಸಿಯ ಆಸ್ಟ್ರೇಲಿಯಾ ಪತ್ರ

ಮುಂದಿನ ವರ್ಷ ಎರಡನೇ ಮಗುವನ್ನು ಎದುರು ನೋಡುತ್ತಿರುವ ಗೆಳೆಯನೊಬ್ಬ ತನ್ನ ಕುಟುಂಬದೊಡನಿರಲು ಹೋಗಿದ್ದಾನೆ. ದಾರಿಯಲ್ಲಿ ಅವನ ಹೆಂಡತಿಯ ಅಜ್ಜಿಯ ಜತೆ ಎರಡು ದಿನ ಕಳೆಯಲು ಯೋಚಿಸಿದ್ದಾರೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ