ಕವಿತೆಯೊಂದರ ಸಾಲಿನಿಂದ ಕಳಚಿಕೊಂಡ ಅಕ್ಷರ: ಡಾ. ಲಕ್ಷ್ಮಣ ವಿ.ಎ ಅಂಕಣ
“ಇವರ ವೈಯಕ್ತಿಕ ಪರಿಚಯ ಈಗಷ್ಟೇ, ಇತ್ತೀಚೆಗೆ ಆದದ್ದು. ನೀನಾಸಮ್ ನ ಶಿಬಿರವೊಂದರಲ್ಲಿ ಮೊಟ್ಟ ಮೊದಲಬಾರಿಗೆ ಮುಖತಃ ಭೇಟಿಯಾಗಿದ್ದು. ಅಲ್ಲಿ ಅವರು ಬಂದಿದ್ದು ಒಬ್ಬ ಕಿರಿಯ ಲೇಖಕರನ್ನು ಮಾತನಾಡಿಸಿಕೊಂಡು ಹೋಗಲು. ಅಷ್ಟೊಂದು ಸಾಹಿತ್ಯ ಕಲೆ ಕವಿತೆಯ ಮೇಲೆ ಪ್ರೀತಿಯಿರುವ ಮನುಷ್ಯನೊಬ್ಬ ಮಾತ್ರ ತನಗಿಂತ ಕಿರಿಯರನ್ನು ಹೀಗೆ ಹುಡುಕಿಕೊಂಡು ಬರಲು ಸಾಧ್ಯ.”
Read More