ಎದೆಯಲ್ಲಿ ಅವಲಕ್ಕಿ ಕುಟ್ಟಿದ ಎಸ್‌ಎಸ್‌ಎಲ್‌ಸಿ ಫಲಿತಾಂಶ…
ವಾರವೆಲ್ಲ ಕೆಲಸವಿಲ್ಲದೆ ಬಿಟ್ಟಿ ಊಟ ತಿಂದುಕೊಂಡು ವಾಹನ ದಟ್ಟಣೆಯ ತುಮಕೂರಿನಲ್ಲಿ ಓಡಾಡಿದ್ದು ಮನಸ್ಸಿಗೆ ಹಿಡಿಸದಾಗಿ ಮಂಕು ಕವಿಯತೊಡಗಿತು. ಆ ಮಂಕಿನೊಳಗೆ ಊರಿನ ನೆನಪುಗಳು ಬಾದಿಸತೊಡಗಿದವು. ಪರಿಣಾಮವಾಗಿ ದುಡಿಯದಿದ್ದರೂ ಸರಿಯೆ ಊರು ಹೋಗೆನ್ನುವಂತೆಯೂ ಕಾಡು ಬಾ ಎನ್ನುವಂತೆಯೂ ಕರೆದಂತಾಯಿತು. ಇದಕ್ಕೆ ಒತ್ತುಕೊಡುವಂತೆ ಎಸ್‌ಎಸ್‌ಎಲ್‌ಸಿ ಫಲಿತಾಂಶದ…
Read More