ಭಾನುವಾರದ ವಿಶೇಷ: ಶ್ರೀನಿವಾಸ ವೈದ್ಯರು ಬರೆದ ಸಣ್ಣಕಥೆ ‘ಶ್ರದ್ಧಾ’
ನಮ್ಮದು ನರಸಿಂಹನ ಒಕ್ಕಲು. ನಮ್ಮ ತಂದೀದು ಶ್ರೀಮದ್ಗಾಂಭಿರ್ಯದಿಂದೊಪ್ಪುವ, ತುಸು ಮಟ್ಟಿಗೆ ಉಗ್ರವೇ ಎನ್ನಬಹುದಾದ ರೂಪ. ಸಾಮಾನ್ಯಕ್ಕಿಂತ ಸ್ವಲ್ಪ ಎತ್ತರವೇ, ದಪ್ಪವೇ ಎನ್ನಬಹುದಾದ ಮೈಕಟ್ಟು.
Read MorePosted by ಶ್ರೀನಿವಾಸ ವೈದ್ಯ | Dec 11, 2017 | ಸಾಹಿತ್ಯ |
ನಮ್ಮದು ನರಸಿಂಹನ ಒಕ್ಕಲು. ನಮ್ಮ ತಂದೀದು ಶ್ರೀಮದ್ಗಾಂಭಿರ್ಯದಿಂದೊಪ್ಪುವ, ತುಸು ಮಟ್ಟಿಗೆ ಉಗ್ರವೇ ಎನ್ನಬಹುದಾದ ರೂಪ. ಸಾಮಾನ್ಯಕ್ಕಿಂತ ಸ್ವಲ್ಪ ಎತ್ತರವೇ, ದಪ್ಪವೇ ಎನ್ನಬಹುದಾದ ಮೈಕಟ್ಟು.
Read Moreಅವಳ ಮನ ಮರುಭೂಮಿಯಾಗಿತ್ತು. ತಲೆ ಮೇಲೆ ಸುಡುಸುಡುವ ಸೂರ್ಯ ಪಾದಗಳ ಕೆಳಗೆ ಕೆಂಪಗೆ ಕಾದ ಮರಳು. ಒಂದೆಡೆ ಪ್ರಾಜೆಕ್ಟ್ ಡೆಡ್ ಲೈನ್ಸ್ ಇನ್ನೊಂದೆಡೆ ಸಂಸಾರ ಭಾರ…ಉಸಿರು ಕಟ್ಟಿದಂಥಾ ಅನುಭವ.
Read MorePosted by ರಜನಿ ಗರುಡ | Dec 11, 2017 | ಸಂಪಿಗೆ ಸ್ಪೆಷಲ್, ಸಾಹಿತ್ಯ |
ಯಾವುದೋ ಒಂದು ಮಾತಿಗೆ ಹೆದರಿ, ನೂರು ನೋಟಕೆ ಬೆದರಿ ಕೈಲಾಗದೇ ಕುಳಿತಿರುವ ಸಾಲುಗಳು ಇವು. ಯಾವಾಗಲೂ ಈ ಜಾಗ ಹೀಗೆಯೇ ಇರುವುದಿಲ್ಲ.
Read MorePosted by ರಜನಿ ಗರುಡ | Dec 11, 2017 | ವ್ಯಕ್ತಿ ವಿಶೇಷ |
ನಾನವರ ಜೊತೆ ನಾಟಕ ಮತ್ತು ನಮ್ಮ ಪ್ರಯೋಗದ ಕುರಿತೇ ಮಾತಾಡಿದ್ದೇನೆಯೆ ಹೊರತು ಕಾವ್ಯದ ಬಗೆಗೆ ಮಾತಾಡಿಲ್ಲ. ಅದಕ್ಕಿಂತ ಹೆಚ್ಚೆಂದರೆ ಕಾಡು ಹರಟೆ ಹೊಡೆದಿದ್ದೇನೆ. ಇತ್ತೀಚೆಗಿನ 5-6 ವರ್ಷಗಳಿಂದ ಅವರ ಜೊತೆಗೆ ಮಾತಾಡುವ ಸಂದರ್ಭ ಬಂದಾಗೆಲ್ಲ ಬೇಕೆಂತಲೇ ತಪ್ಪಿಸಿಕೊಂಡಿದ್ದೇನೆ.
Read Moreಹತ್ತು ತಿಂಗಳ ಕೋರ್ಸ್ ಮುಗಿದೇ ಹೋಯಿತು. ಆಗ ನಾನು ಮನೆಯ ಬಗ್ಗೆ ವಿಚಾರ ಮಾಡಲು ಪ್ರಾರಂಭಿಸಿದೆ. ಆದರೆ ಮುಂದಿನ ವರ್ಷ ತಿರುಗಾಟಕ್ಕೆ ಬರಲು ಒಪ್ಪಿದ್ದೆ. ಎರಡು ತಿಂಗಳನ್ನು ಮನೆಯಲ್ಲೇ ಕಳೆಯಬೇಕಾಗಿತ್ತು. ಅಪ್ಪ-ಚಿಕ್ಕಪ್ಪ ಎಲ್ಲ ಬೇರೆಯಾಗಿದ್ದರು.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ