Advertisement

Tag: Kannada

ಲಿಯು ಶಿಯಾಬೋ: ಕೆಂಪು ಚೀನಾದ ಅಶಾಂತ ಸಂತ

ಲಿಯು ಚಿಂತನೆಗಳು, ಮಾತುಗಳು ಎಂಥವರನ್ನೂ ಮಂತ್ರಮುಗ್ಧವಾಗಿಸುತ್ತವೆ. ‘ಅಕ್ಷರ, ಪದ, ವಾಕ್ಯಗಳನ್ನು ಅಪರಾಧವೆಂದು ಭಾವಿಸುವುದನ್ನು ಮೊದಲು ನಿಲ್ಲಿಸಬೇಕು’ ಎಂದು ವಿನಂತಿಸಿಕೊಂಡಿದ್ದವನು ಲಿಯು.

Read More

ವಿಕಾಸ ನೇಗಿಲೋಣಿ ಬರೆದ ದಿನದ ಕವಿತೆ

ಕನ್ನಡದ ತರತರದ ಕವಿತೆಗಳನ್ನು ಪ್ರತಿನಿತ್ಯ ನಿಮ್ಮ ಕಣ್ಣೆದುರಿಗೆ ತರುವುದು ನಮ್ಮ ಆಶಯ. ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರಲಿದೆ.

Read More

ಇರಾನಿನ ಮಕ್ಕಳ ಸ್ವರ್ಗ ಈಗ ಹಿಂದಿಯಲ್ಲಿ

`ಚಿಲ್ಡ್ರನ್‌ ಆಫ್‌ ಹೆವನ್‌’ ಚಿತ್ರಕ್ಕೆ ಬಡತನವೇ ಹಿನ್ನೆಲೆ. ಅದನ್ನು ಭಾರತಕ್ಕೆ ಕರೆತರುವಾಗ ಬಡತನ ಢಾಳಾಗಿರುವ ರಾಜ್ಯವೊಂದು ಹಿನ್ನೆಲೆಯಾಗಬೇಕಾಗುತ್ತದೆ.

Read More

ಗುರುಗಳ ದಿನ ನಾಯಕರ ನೆನಪು:ಸುಮಿತ್ರಾ ಬರಹ

ಮೊದಲನೇ ಸೆಮೆಸ್ಟರ್ ನಲ್ಲಿ ಜಿ.ಎಚ್. ನಾಯಕರು ಹರಿಶ್ಚಂದ್ರ ಕಾವ್ಯ ಪಾಠ ಮಾಡುವಾಗ ಆ ಕಾವ್ಯದ ಪ್ರತಿಯೊಂದು ಮಗ್ಗುಲನ್ನೂ ವಿಶ್ಲೇಷಿಸಿದ ರೀತಿ ದಶಕಗಳ ನಂತರವೂ ನೆನಪಿನಲ್ಲಿ ಉಳಿದಿದೆ. ಈಗ ನಾನು ಪಾಠ ಮಾಡುವಾಗಲೂ ಆ ವಿಚಾರಗಳ ನೆರಳು ಇರುತ್ತದೆ.

Read More

ಬೇಕಾದುದು ವೈಷ್ಣವ ದೀಕ್ಷೆಯಲ್ಲ,ತ್ರಿಜ ದೀಕ್ಷೆ:ದೇವನೂರು ಕನಸು

ಭಾರತವು ಏನೇನೋ ಹುಟ್ಟುಹಾಕಿದೆ. ಹುಟ್ಟಿಸುವುದರಲ್ಲಿ ನಾವು ನಿಸ್ಸೀಮರು.  ಈಗ ಒಂದು ಹೊಸ ಹುಟ್ಟಿಗಾಗಿ ಪೇಜಾವರ ಶ್ರೀಗಳ ಮುಂದೆ ಸಲಹೆಯೊಂದನ್ನಿಡುವೆ… ನಮ್ಮದು ಜನ್ಮಾಂತರಗಳನ್ನು ನಂಬುವ ದೇಶ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ