Advertisement

Tag: Kannada

ದೇವನೂರು ಬರೆದ ಮಾಜೀ ಪೈಲ್ವಾನನ ಹಾಲಿ ಜೀವನ

ಅವರು ಮಿಕ ಮಿಕ ಕಣ್ಬಿಡುತ್ತಾ ಕೂತಿದ್ದರು. ಕುಸ್ತಿ ಕಲಿಸುತ್ತಿದ್ದಾಗ ಅವರು ಹೊಟ್ಟೆಗೆ ಬಟ್ಟೆಗೆ ನೇರವಾಗಿದ್ದರು. ಜನಗಳೂ ಸಹಾ ಇವರನ್ನು ಗುರುಗಳು ಎಂದು ಪರಿಗಣಿಸಿ ಎರಡು ಹೊತ್ತಿನ ಊಟಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಿದ್ದರು.

Read More

ಕಾಲೆಳೆಯುತ್ತಿರುವ ಭೂತಕಾಲದ ಸಂವಿಧಾನಗಳು: ದೇವನೂರು ಬರಹ

ಏನೇನು ಮಾಡಬಹುದಿತ್ತು? ಮೊದಲ ಹೆಜ್ಜೆಯಾಗಿ, ವರ್ತಮಾನದ ಸಂವಿಧಾನದ ಆಶಯಗಳಿಗೆ ತಕ್ಕಂತೆ ಪ್ರಜೆಗಳನ್ನು ರೂಪಿಸಲು ಶಿಕ್ಷಣ ಕ್ಷೇತ್ರವನ್ನು ತೆಪ್ಪ ಮಾಡಿಕೊಳ್ಳಬಹುದಿತ್ತು. ಶಿಕ್ಷಣ ಪಡೆಯುವ ಎಳೆಯರು ಆ ವಿದ್ಯೆಯಲ್ಲೆ ನಾಗರಿಕರೂ ಆಗುವಂತೆ ಶಿಕ್ಷಣವನ್ನೂ ರೂಪಿಸಬಹುದಿತ್ತು.

Read More

ಉತ್ಕಟ ಪ್ರೇಮದ ದುರಂತ ನಾಯಕ ಗುರುದತ್

ಇವರಿಬ್ಬರ ಪ್ರೇಮಕ್ಕೆ ಸಾಕ್ಷಿಯಾಗಿ, ಸಂಧಾನಕಾರರಾಗಿ ಖ್ಯಾತ ಕ್ಯಾಮರಾಮನ್ ವಿ.ಕೆ.ಮೂರ್ತಿಯವರಿದ್ದರು. ಗುರುದತ್ ಚಿತ್ರಗಳ ಕ್ಯಾಮರಾಮನ್ ಎಂದಾಕ್ಷಣ ಎಲ್ಲರ ಕಣ್ಣು, ಕಿವಿ, ಮನಸ್ಸು ಅರಳುತ್ತದೆ.

Read More

ಸುದರ್ಶನ್ ಬರೆದ ಸಣ್ಣಕಥೆ ‘ತಲುಪದೇ ಸಿಕ್ಕ ಪತ್ರ’

ನೀವು ಗಡಿಬಿಡಿಯಲ್ಲಿ ಹೋಗುತ್ತಿರುವಾಗ ಬೀದಿಯಲ್ಲಿ ನಿಮಗೊಂದು ಕಾಗದ ಬಿದ್ದಿರುವುದು ಕಣ್ಣಿಗೆ ಬೀಳುತ್ತದೆ. ಅದನ್ನು ಕಡೆಗಣಿಸಿ ಒಂದೆರಡು ಹೆಜ್ಜೆ ಮುಂದೆ ಹೋದೊಡನೆ ಆ ಇನ್ಲಾಂಡ್ ಲೆಟರ್‍ ಮೇಲೆ ಬರೆದಿದ್ದ ಹೆಸರು ನಿಮಗೆ ಪರಿಚಿತ ಎಂದು ಹೊಳೆಯುತ್ತದೆ.

Read More

ಭಾನುವಾರದ ಸ್ಪೆಷಲ್ – ಸಣ್ಣ ಕಥೆ `ಅಲ್ಲಿ ನೀನೂ ಇದ್ದೆಯಲ್ಲ’

ಪಕ್ಕದ ಹೊಟೇಲಲ್ಲಿ ಬೈಟು ಕಾಫಿಗೆ ಕಾಯುತ್ತಾ ಕನ್ನಡಿಯ ಮುಂದೆ ಕೂತವರಂತೆ ಕೂತರು. ಮೀಸೆಗೆ ತಪ್ಪದೆ ಬಣ್ಣ ಹಚ್ಚಿಕೊಳ್ಳುವ ಇವನು ಅವನನ್ನು ಕುಣಿಯುವ ಕಣ್ಣುಗಳಿಂದ ನೋಡುತ್ತಿದ್ದ. ಅವನಿಗೇನೋ ದುಗುಡವಿದ್ದಂತೆ, ಆಗಾಗ ಗಡಿಯಾರ ನೋಡಿಕೊಳ್ಳುತ್ತಿದ್ದ..

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ