ಸಹ್ಯಾದ್ರಿ ನಾಗರಾಜ್: ಮಳೆ ಕಾವ್ಯಶಾಲೆ
‘ಮುಗಿಲು ಅಳುತ್ತಿದೆ ನನ್ನ ಬದಲು’ ಎಂದು ನಮ್ಮನ್ನು ನಾವೇ ಸಮಾಧಾನಿಸಿಕೊಂಡರೂ ಅದ್ಯಾಕೋ ಈ ಮೊದಲ ಮಳೆ ಒಮ್ಮೊಮ್ಮೆ ರೇಜಿಗೆ. ಮೋಡಗಳಿಗೆ ಗಾಳ ಹಾಕಿ ನಿಲ್ಲಿಸಿ ಆಕಾಶಕ್ಕೊಂದು ದೂರು ಬಿಸಾಕುವ ಉಮೇದು ನಮಗೆ.
Read MorePosted by ಸಹ್ಯಾದ್ರಿ ನಾಗರಾಜ್ | Dec 19, 2017 | ಸಾಹಿತ್ಯ |

ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.
Read MorePosted by ಸಂಧ್ಯಾ ಸಂಧ್ಯಾ | Dec 19, 2017 | ಸಾಹಿತ್ಯ |
ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.
Read MorePosted by ಡಿ.ವಿ. ಪ್ರಹ್ಲಾದ್ | Dec 19, 2017 | ವ್ಯಕ್ತಿ ವಿಶೇಷ |
ಸರಿಯಾದ ಸಮಯಕ್ಕೆ ಎಂದಿನಂತೆ ಆಟೋದಿಂದ ಇಳಿದ ಕಿ.ರಂ. ಅವರನ್ನು ನಾನು, ವಿಜಯಮ್ಮ ಬರಮಾಡಿಕೊಂಡೆವು. ತುಂಬಾ ಬಳಲಿದಂತಿದ್ದ ಅವರ ಮುಖದಲ್ಲಿ ಯಾವತ್ತಿನ ಗೆಲುವಿರಲಿಲ್ಲ. ಇವತ್ತು ಇಲ್ಲಿಗೆ ಮಾತಾಡಲು ಬರುವುದೇ ಅನುಮಾನವಿತ್ತು ಅಂದರು.
Read MorePosted by ಎಸ್.ಬಿ. ಜೋಗುರ | Dec 19, 2017 | ವಾರದ ಕಥೆ, ಸಾಹಿತ್ಯ |
ಮೀನು ತಿನ್ನುವವಳನ್ನು ಮದುವೆಯಾದಂದಿನಿಂದಲೂ ಅದನ್ನು ಕಲಿತವನು. ತನ್ನದೇ ಜೊತೆಗೆ ಕೆಲಸ ಮಾಡುವ ಕಮಲಾಕರ ದೇಸಾಯಿ ಗಂತೂ ದಿನಾಲೂ ಮೀನು ಬೇಕೇ ಬೇಕು.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ