ಅನುಪಮಾ ಪ್ರಸಾದ್ ಕಾದಂಬರಿಗೆ ನರೇಂದ್ರ ಪೈ ಬರೆದ ಮುನ್ನುಡಿ
“ಮೂರು ಭಾಗಗಳಲ್ಲಿರುವ ಕಾದಂಬರಿಯ ಅತ್ಯಂತ ಸುಂದರ ಮತ್ತು ಪ್ರಧಾನ ಎನ್ನಿಸುವ ಘಟ್ಟ ಮುಕ್ತಾತಾಯಿಯ ಪ್ರವೇಶದೊಂದಿಗೆ ತೊಡಗುತ್ತದೆ, ಈಕೆ ಒಂದು ಬಗೆಯಲ್ಲಿ ಮಹಾತಾಯಿ. ಧಾರವಾಡದ ಕುಲಕರ್ಣಿ ಮಾಸ್ತರರ ಮಗಳಾಗಿ ಸಂಗೀತಕ್ಕೆ ತನ್ನನ್ನೇ ತೆತ್ತುಕೊಂಡ ಹುಡುಗಿ ಮುಂದೆ ಜಯವಂತನಿಗಾಗಿ ತೆರೆಮರೆಗೆ ಸರಿದು ನಿಲ್ಲುತ್ತಾಳೆ. ಆದರೂ ಅವಳ ಬದುಕು ಸಂಪನ್ನಗೊಳ್ಳುವುದು ಸಂಗೀತದ ಸಾನ್ನಿಧ್ಯದಲ್ಲೇ..”
Read More