ಶಶಿ ತರೀಕೆರೆ ಕವಿತೆ: ವೈಲ್ಡ್ ಅಂಡ್ ವಿಯರ್ಡ್
ತುಟಿ ಕಿತ್ತು ಬರುವಂತೆ
ನೀನು ನನಗೆ ಮುತ್ತು ಕೊಟ್ಟೆ
ನಾನು ಪ್ರತಿ ಸಂಜೆ
ಕಂಠಮಟ್ಟ ಕುಡಿದು ಮಲಗಿದೆ
ಹೇಳಬೇಕೆಂದರೆ ನಾವಿಬ್ಬರೂ
ಸ್ವಲ್ಪ ನಿದ್ದೆಯಲ್ಲಿಯೇ ಹೆಚ್ಚು ಉಸಿರಾಡಿದೆವು
ಒಂದೇ ಚಾದರದಲ್ಲಿ ಜ್ವರದ ಕಾವು
ಅನುಭವಿಸಿ ಗಳಗಳನೆ ಅತ್ತೆವು
Posted by ಕೆಂಡಸಂಪಿಗೆ | Apr 25, 2022 | ದಿನದ ಕವಿತೆ |
ತುಟಿ ಕಿತ್ತು ಬರುವಂತೆ
ನೀನು ನನಗೆ ಮುತ್ತು ಕೊಟ್ಟೆ
ನಾನು ಪ್ರತಿ ಸಂಜೆ
ಕಂಠಮಟ್ಟ ಕುಡಿದು ಮಲಗಿದೆ
ಹೇಳಬೇಕೆಂದರೆ ನಾವಿಬ್ಬರೂ
ಸ್ವಲ್ಪ ನಿದ್ದೆಯಲ್ಲಿಯೇ ಹೆಚ್ಚು ಉಸಿರಾಡಿದೆವು
ಒಂದೇ ಚಾದರದಲ್ಲಿ ಜ್ವರದ ಕಾವು
ಅನುಭವಿಸಿ ಗಳಗಳನೆ ಅತ್ತೆವು
Posted by ಕೆಂಡಸಂಪಿಗೆ | Apr 12, 2022 | ದಿನದ ಪುಸ್ತಕ |
‘ಹನಿಗವನ ಅಂದರೇನು? ಹಿಡಿಯಲ್ಲಿ ಇಡಿ
ಅದರ ದೇಹ ಚಿಕ್ಕದು, ಆತ್ಮ ಕಿಡಿನುಡಿ’ ಎಂಬ ಸಾಲುಗಳಂತೆ ಸಾಮಾನ್ಯವಾಗಿ ಹನಿಗವನಗಳು ಹೆಚ್ಚಾಗಿ ಏಳು ಅಥವಾ ಎಂಟು ಸಾಲುಗಳನ್ನು ಮೀರುವುದಿಲ್ಲ. ಅದಕ್ಕಿಂತ ಉದ್ದವಾದ ಕವನಗಳನ್ನು ಹನಿಗವನ ಗಳೆಂದು ಕರೆದರೆ ತಪ್ಪಾಗುತ್ತದೆ. ಏಕೆಂದರೆ ಹನಿಗವನಗಳ ಪ್ರಧಾನ ಲಕ್ಷಣವೆ ಸಂಕ್ಷಿಪ್ತತೆ. ಗ್ರೀಕ್ ಮತ್ತು ಲ್ಯಾಟಿನ್ ಭಾಷೆಯಿಂದ ಇಂಗ್ಲಿಷ್‍ಗೆ ಬಂದ ಕಿರುಗವನದ ಒಂದು ಶೈಲಿ ಎಪಿಗ್ರಾಂ. ಇದು ಕನ್ನಡದ ಹನಿಗವನವನ್ನು ಹೋಲುತ್ತದೆ. ಏನೇ ಆಗಲಿ, ಆಕಾರ ಸಾಧ್ಯವಾದಷ್ಟು ಚಿಕ್ಕದಾಗಿರುವುದು ಮುಖ್ಯ. ಚುಟುಕು ಕವಿ ಡುಂಡಿರಾಜ್ ಬರೆದ “ಹನಿಗವನ; ಏನು? ಏಕೆ? ಹೇಗೆ?” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ
Posted by ಸಂಧ್ಯಾದೇವಿ | Feb 19, 2018 | ದಿನದ ಕವಿತೆ |
“ಒಂದು ಶೀಶೆಯೊಳಗೆ ಅತ್ತರಿತ್ತು. ಒಂದು ಶೀರ್ಷಿಕೆಯೊಳಗೆ ಒಂದು ಕವಿತೆಯಿತ್ತು. ಅತ್ತರನ್ನು ಚೆಲ್ಲಿದೆ. ಕದ್ದು ಕವಿತೆಯನ್ನು ಕರೆದೆ….” ಸಂಧ್ಯಾದೇವಿ ಬರೆದ ಕೆಲವು ಕವಿತೆಗಳು ನಿಮ್ಮ ಓದಿನ ಖುಷಿಗೆ.
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ