ಶುಭಶ್ರೀ ಪ್ರಸಾದ್ ಬರೆದ ಈ ದಿನದ ಕವಿತೆ
“ನವಿಲುಗರಿಯ ಕಣ್ಣೋಟಕೇ
ಸೋತುಹೋಗುವ ಅಕ್ಕ
ಬಿಳಿಸೆರಗು ಜಾರುವುದ
ಲೆಕ್ಕಿಸದೇ
ಹಸಿರು ಸೆರಗಿನಿಂದ
ಸದಾ ಕಣ್ಣೊರೆಸಿಕೊಳ್ಳುವಳು”- ಶುಭಶ್ರೀ ಪ್ರಸಾದ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | May 27, 2019 | ದಿನದ ಕವಿತೆ |
“ನವಿಲುಗರಿಯ ಕಣ್ಣೋಟಕೇ
ಸೋತುಹೋಗುವ ಅಕ್ಕ
ಬಿಳಿಸೆರಗು ಜಾರುವುದ
ಲೆಕ್ಕಿಸದೇ
ಹಸಿರು ಸೆರಗಿನಿಂದ
ಸದಾ ಕಣ್ಣೊರೆಸಿಕೊಳ್ಳುವಳು”- ಶುಭಶ್ರೀ ಪ್ರಸಾದ್ ಬರೆದ ಈ ದಿನದ ಕವಿತೆ
Posted by ಆಶಾ ಜಗದೀಶ್ | May 2, 2019 | ಅಂಕಣ |
“ಇಂದು ನಮ್ಮ ಮುಂದಿರುವ ಕಾವ್ಯದ ರೂಪ ಹಲವಾರು ಸ್ಥಿತ್ಯಂತರಗಳಿಗೆ ಒಳಪಟ್ಟು ನಮ್ಮ ಮುಂದೆ ನಿಂತಿದೆ. ಹಳೆಯದನ್ನು ತಿರಸ್ಕರಿಸಿ, ಮುರಿದು ಕಟ್ಟುವ ಪ್ರಕ್ರಿಯೆಗೆ ಹೆಚ್ಚಾನು ಹೆಚ್ಚು ಒಳಪಟ್ಟಿರುವುದು ಕಾವ್ಯ ಪ್ರಕಾರವೇ. ಮಾತ್ರೆಗಳಂತೆ ಲೆಕ್ಕಹಾಕಿ ಬರೆಯುತ್ತಿದ್ದಲ್ಲಿಂದ…”
Read MorePosted by ಆರ್. ವಿಜಯರಾಘವನ್ | Apr 15, 2019 | ದಿನದ ಪುಸ್ತಕ, ಸಾಹಿತ್ಯ |
“ಜಗತ್ತಿನ ಮಾನವೀಯ ಅಂತಃಕರಣವೇ ವ್ಯಕ್ತಿನಿಷ್ಠನನ್ನು ಕಾವ್ಯನಿಷ್ಠನನ್ನಾಗಿಸಿ ಅಂತಿಮವಾಗಿ ಆತ ಸಮಾಜಮುಖಿಯಾಗುತ್ತಾನೆ. ಆಗಲೇ ಕವಿಯಾದವನು ಏಕಾಂತದಿಂದ ಕಳಚಿಕೊಂಡು ಬಹುತ್ವದ ಮಾರ್ಗದಡೆಗೆ ಬರುತ್ತಾನೆ. ಇದೇ ಮಂಟಪ ಪ್ರಜ್ಞೆ, ಬಯಲುಜ್ಞಾನ, ಅನಿಕೇತನ ಪ್ರಭೆ. ಈ ಹಾದಿಯಲ್ಲಿ ಯೋಚಿಸುತ್ತಿರುವ ಗೆಳೆಯ…”
Read MorePosted by ಕೆಂಡಸಂಪಿಗೆ | Apr 8, 2019 | ದಿನದ ಕವಿತೆ |
“ತಪ್ಪಾಯಿತು ಅಮ್ಮ
ಊಟ ಸಪ್ಪೆಯೆಂದು
ತಟ್ಟೇಲಿ ತಂಗಳು ಬಿಟ್ಟು
ಓಡಿ ಹೋದವನ
ಬೆನ್ನೂ ಹೊಟ್ಟೆ ಈಗ
ಒಂದೇ ಆಗಿದೆ!”- ಅಕ್ಷಯ ಕಾಂತಬೈಲು ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Mar 28, 2019 | ದಿನದ ಕವಿತೆ |
“ಹಾಲುಗೆನ್ನೆಯ ಕಂದ
ಕುಣಿಕುಣಿದು ಕೇಳುವುದು,
ಯುದ್ಧವೆಂದರೇನಮ್ಮಾ?
ನಮ್ಮೂರಲ್ಲಿ ಅದ ನೋಡಬಹುದೇ?”- ವಿದ್ಯಾ ಭರತನಹಳ್ಳಿ ಬರೆದ ಈ ದಿನದ ಕವಿತೆ
ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ