ಭೂಲೋಕದ ಅದ್ಭುತ ಪುಟ್ಟ ದ್ವೀಪ ಸಿಂಗಾಪುರ: ಡಾ. ವೆಂಕಟಸ್ವಾಮಿ ಪ್ರವಾಸ ಕಥನ
ನಮ್ಮ ಜೊತೆಗೆ ಬಂದಿದ್ದ ಮಹಿಳೆಯೊಬ್ಬರು ಹೋಟಲ್‌ನಲ್ಲಿ ಊಟ ಮಾಡುತ್ತಿದ್ದಾಗ ನಮ್ಮ ದೇಶದವರೇ ಆದ ಹೋಟಲ್ ಮಾಲಿಕನಿಗೆ `ಸಿಂಗಾಪುರದಲ್ಲಿ ಕ್ರೈಮ್ ರೇಟ್ ಏನಿದೆ?’ ಎಂದು ಕೇಳಿಬಿಟ್ಟರು. ಆತ, `ಮೇಡಮ್ ಸಿಂಗಾಪುರದಲ್ಲಿ ಕ್ರೈಮ್ ರೇಟ್ ಝೀರೋ. ಅದೆಲ್ಲ ಭಾರತದಲ್ಲಿ’ ಎಂದು ಕೋಪ ಮಾಡಿಕೊಂಡು ಹೇಳಿದರು.
ಡಾ. ವೆಂಕಟಸ್ವಾಮಿ ಪ್ರವಾಸ ಕಥನದಲ್ಲಿ ಸಿಂಗಪೂರ್ ಕುರಿತ ಬರಹ ಇಲ್ಲಿದೆ