ಹಸಿರಿನ ಮಡಿಲಲ್ಲಿ ಕುಣಬಿಯವರ ಹಾಡುಹಬ್ಬ
“ಒಂದು ನಿರ್ದಿಷ್ಟ ಮರದ ಬುಡದಿಂದ ತುದಿಯವರೆಗೂ ಹಣ್ಣುಗಳು ಇದ್ದರೆ ಬಹಳ ಮಳೆಯೆಂದು, ಕಡಿಮೆ ಹಣ್ಣು ಇದ್ದರೆ ಮಳೆ ಕಡಿಮೆ ಎಂದು, ನಡು ನಡುವೆ ಹಣ್ಣು ಇದ್ದರೆ ಮಳೆ ಒಮ್ಮೊಮ್ಮೆ ಹೆಚ್ಚು ಕಡಿಮೆ ಆಗಬಹುದೆಂದೂ ಖಚಿತವಾಗಿ ಹೇಳುತ್ತಾರೆ. ಕುಣಬಿ ಸಮುದಾಯಕ್ಕೆ ಯುಗಾದಿಯೆಂದರೆ ಪ್ರಕೃತಿಯ ಮಡಿಲಿನಲ್ಲಿ ಕುಳಿತೊಂದು ಹಾಡು ಹಾಡಿದಂತೆ.
ಈ ವರ್ಷದ ಯುಗಾದಿಯ ಸಂಭ್ರಮಕ್ಕೆ ಅಕ್ಷತಾ ಕೃಷ್ಣಮೂರ್ತಿ ಬರಹ ನಿಮ್ಮ ಓದಿಗೆ…”